Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Theft ಸರ್ಕಾರಿ ಇಮೇಲ್ ಐಡಿ ಬಳಸಿ ಬ್ಯಾಂಕ್ ನಿಂದ 1 ಕೋಟಿ ರೂ. ಎಗರಿಸಿದ ಖತರ್ನಾಕ್ ಕಳ್ಳರು
ದೇಶ

Theft ಸರ್ಕಾರಿ ಇಮೇಲ್ ಐಡಿ ಬಳಸಿ ಬ್ಯಾಂಕ್ ನಿಂದ 1 ಕೋಟಿ ರೂ. ಎಗರಿಸಿದ ಖತರ್ನಾಕ್ ಕಳ್ಳರು

Share
1 Min Read
SHARE

newsics.com

ಬೆಂಗಳೂರು: ಸರ್ಕಾರಿ ಅಧಿಕಾರಿ ಸೋಗಿನಲ್ಲಿ 18 ಬಾರಿ ನ್ಯಾಯಾಲಯದ ನಕಲಿ ಆದೇಶಗಳನ್ನು ಸೃಷ್ಟಿಸಿ ಬ್ಯಾಂಕ್ನಿಂದ 1.32 ಕೋಟಿ ದೋಚಿದ್ದ ಮೂವರು ವಂಚಕರನ್ನು ಬೆಂಗಳೂರು ನಗರ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್ನ ಸಿಬ್ಬಂದಿ ಪರಿಶೀಲನೆ ನಡೆಸಲು ಕರೆ ಮಾಡಿದಾಗಲೂ ಇವರು ಸುಳ್ಳು ಮಾಹಿತಿ ನೀಡುತ್ತಿದ್ದರು. ಇದೇ ರೀತಿ ಒಟ್ಟು 18 ನಕಲಿ ಕೋರ್ಟ್ ಆದೇಶಗಳನ್ನು ಆರೋಪಿಗಳು ಬ್ಯಾಂಕ್ಗೆ ನೀಡಿದ್ದಾರೆ. ನಕಲಿ ಆದೇಶಗಳ ಮೂಲಕ 1.23 ಕೋಟಿ ರೂ. ವಂಚಿಸಿದ್ದಾರೆ.ಸರ್ಕಾರಿ ಅಧಿಕಾರಿ ರೀತಿ ದಾಖಲಾತಿ ಸಿದ್ದಪಡಿಸಿಕೊಂಡು ಸರ್ಕಾರಿ ಇಮೇಲ್ ಐಡಿ ಬೇಕೆಂದು ಸರ್ಕಾರ ಅಧೀನದಲ್ಲಿ ಬರುವ ಕೆ-ಸ್ವಾನ್ ಆನ್ಲೈನ್ ಮೂಲಕ ಮನವಿ ಸಲ್ಲಿಸಿ ಮೇಲ್ ಐಡಿ ಪಡೆದುಕೊಂಡಿದ್ದಾರೆ.

ಹಲಸೂರು ಶಾಖೆಯ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದೆಹಲಿಯ ಅಭಿಮನ್ಯು ಕುಮಾರ್ ಪಾಂಡೆ, ನೀರಜ್ ಸಿಂಗ್ ಹಾಗೂ ರಾಜಸ್ಥಾನ ಮೂಲದ ಸಾಗರ್ ಲಾಕುರ್ ಎಂಬುವರನ್ನ ಬಂಧಿಸಲಾಗಿದೆ. ಸದ್ಯ 63 ಲಕ್ಷ ರೂಪಾಯಿ ಹಣ ಸೀಜ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

https://www.newsics.com/2025/04/11/youtuber-admitted-to-hospital/

TAGGED:#thieves #embezzle #bank #government #email ID
Share This Article
Facebook Twitter Copy Link Print
Previous Article ಏನೋ ಮಾಡಲು ಹೋಗಿ ಏನೋ ಆಯ್ತು : ಆಸ್ಪತ್ರೆಗೆ ಸೇರಿದ ಯೂಟ್ಯೂಬರ್
Next Article Delhi Weather: ಧೂಳಿನ ಬಿರುಗಾಳಿ; 15 ವಿಮಾನಗಳ ಮಾರ್ಗ ಬದಲಾವಣೆ

Popular Posts

CM advisor ಸಿಎಂ ಡಿಕೆ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಚುನಾವಣಾ ಚಾಣಕ್ಯನಿಗೆ ಸಂಪುಟ ದರ್ಜೆ ಸ್ಥಾನ!

1 Min Read

MUDA case ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ಹೈಕೋರ್ಟ್ ಖಡಕ್ ಮಾತು

2 Min Read

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

1 Min Read

ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

2 Min Read

You Might Also Like

ಕರ್ನಾಟಕದೇಶಪ್ರಮುಖ

Pub entry restrict ರಾಜ್ಯದಲ್ಲಿ ಐಡಿ ಇದ್ದರಷ್ಟೇ ಪಬ್ ಪ್ರವೇಶ: ಪೊಲೀಸರಿಗೆ ಖಡಕ್ ಸೂಚನೆ

1 Min Read
ಕರ್ನಾಟಕದೇಶಪ್ರಮುಖ

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆಪತ್ರಿಕೆ ತಯಾರಿಸಿದವರೇ ಹೌಸ್ ಅರೆಸ್ಟ್!

1 Min Read
ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read
ದೇಶಪ್ರಮುಖ

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?