Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಜೈಲಿಗೆ ಮೀನಾ ತೂಗುದೀಪ ಭೇಟಿ- ತಾಯಿಯನ್ನು ನೋಡ್ತಿದ್ದಂತೆ ಕಣ್ಣೀರಿಟ್ಟ ದರ್ಶನ್
ಈ ದಿನಕರ್ನಾಟಕ

ಜೈಲಿಗೆ ಮೀನಾ ತೂಗುದೀಪ ಭೇಟಿ- ತಾಯಿಯನ್ನು ನೋಡ್ತಿದ್ದಂತೆ ಕಣ್ಣೀರಿಟ್ಟ ದರ್ಶನ್

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ದರ್ಶನ್‌ರನ್ನು ನೋಡಲು ತಾಯಿ ಮೀನಾ, ಪತ್ನಿ ಮತ್ತು ಮಗ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ತಾಯಿಯನ್ನು ನೋಡಿ ದರ್ಶನ್‌ ಕಣ್ಣೀರಿಟ್ಟಿದ್ದಾರೆ.

ಇಂದು ಬೆಳಗ್ಗೆ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್‌ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.

ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!

TAGGED:darshan familydarshan motherjail- Darshanlatest newsMeena Tugudeepanewsicsparappana agraharaPavitra GowdaRenukaswamy
Share This Article
Facebook Twitter Copy Link Print
Previous Article ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ
Next Article ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?