Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಅಮಾನವೀಯ ಕೃತ್ಯ: ತಾಯಿ-ಮಗಳನ್ನು ನಡುಬೀದಿಯಲ್ಲಿ ಥಳಿಸಿದ ಭದ್ರತಾ ಸಿಬ್ಬಂದಿ
ವೈರಲ್

Viral Video ಅಮಾನವೀಯ ಕೃತ್ಯ: ತಾಯಿ-ಮಗಳನ್ನು ನಡುಬೀದಿಯಲ್ಲಿ ಥಳಿಸಿದ ಭದ್ರತಾ ಸಿಬ್ಬಂದಿ

Share
1 Min Read
SHARE

newsics.com

ತರಕಾರಿ ಕದ್ದರೆಂಬ ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ಮೇಲೆ ಭದ್ರತಾ ಸಿಬ್ಬಂದಿಯಿಬ್ಬರು ಹಲ್ಲೆ ನಡೆಸಿದ್ದಾರೆಂ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,

ಮಹಿಳೆ ತನ್ನ ಪತಿ ಮತ್ತು ಮಗಳೊಂದಿಗೆ ವಿಲೇವಾರಿ ಮಾಡಬೇಕಿದ್ದ ತರಕಾರಿಗಳನ್ನು ತೆಗೆದುಕೊಳ್ಳಲು ಮಾರುಕಟ್ಟೆಗೆ ತೆರಳಿದ್ದರು. ಈ ವೇಳೆ ಅಲ್ಲಿನ ಭದ್ರತಾ ಸಿಬ್ಬಂದಿ ಅವರನ್ನು ತಡೆದು ಕಳ್ಳತನದ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ. ವಿಡಿಯೋದಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಬಾಲಕಿಯನ್ನು ಕೂದಲು ಹಿಡಿದು ಎಳೆಯುತ್ತಿರುವುದು ಮತ್ತು ಆಕೆ ಸಹಾಯಕ್ಕಾಗಿ ಕೂಗುತ್ತಿದ್ದರೂ ಆಕೆಯ ಹೊಟ್ಟೆಗೆ ಒದೆಯುತ್ತಿರುವುದು ಕಾಣಿಸುತ್ತದೆ. ಮತ್ತೊಬ್ಬ ಸಿಬ್ಬಂದಿ ಮಹಿಳೆಯನ್ನು ಕೂದಲು ಹಿಡಿದು ಎಳೆದು ದಪ್ಪ ಕೋಲಿನಿಂದ ಥಳಿಸುತ್ತಿದ್ದಾನೆ.

ಸಾರ್ವಜನಿಕರ ತೀವ್ರ ವಿರೋಧದ ನಂತರ ಅನಿಲ್ ತಿವಾರಿ ಮತ್ತು ಆದಿತ್ಯಸಿಂಗ್ ರಾಜೇಶ್‌ಸಿಂಗ್ ಎಂಬ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ.

https://x.com/Info_4Education/status/1910345253552611665?ref_src=twsrc%5Etfw%7Ctwcamp%5Etweetembed%7Ctwterm%5E1910345253552611665%7Ctwgr%5E17296e83548527febe603d98e63f4d2bf99c6530%7Ctwcon%5Es1_c10&ref_url=https%3A%2F%2Fkannadadunia.com%2Fmother-dragged-by-hair-daughter-kicked-on-stomach-shocking-assault-in-surat-market-over-alleged-theft-caught-on-cam%2F

https://www.newsics.com/2025/04/12/young-man-hides-girlfriend-in-suitcase-to-bring-her-into-hostel/

TAGGED:#Securityguard #beats #motherdaughter #street #viralvideo
Share This Article
Facebook Twitter Copy Link Print
Previous Article Viral Video ಅಮಾನವೀಯ ಕೃತ್ಯ: ತಾಯಿ-ಮಗಳನ್ನು ನಡುಬೀದಿಯಲ್ಲಿ ಥಳಿಸಿದ ಭದ್ರತಾ ಸಿಬ್ಬಂದಿ
Next Article Viral Video ಅಮಾನವೀಯ ಕೃತ್ಯ: ತಾಯಿ-ಮಗಳನ್ನು ನಡುಬೀದಿಯಲ್ಲಿ ಥಳಿಸಿದ ಭದ್ರತಾ ಸಿಬ್ಬಂದಿ

Popular Posts

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read

Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

2 Min Read

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read

You Might Also Like

ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?