Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > WhatsApp Hack ಇನ್ಮುಂದೆ ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡೋ ಮುನ್ನ ಎಚ್ಚರ
ದೇಶ

WhatsApp Hack ಇನ್ಮುಂದೆ ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡೋ ಮುನ್ನ ಎಚ್ಚರ

Share
1 Min Read
SHARE

newsics.com

ನವದೆಹಲಿ: ವಾಟ್ಸಪ್‌ನಲ್ಲಿ ಡೌನ್‌ಲೋಡ್‌ ಆದ ಚಿತ್ರದಿಂದಲೇ ನಿಮ್ಮ ಫೋನ್‌ ಹ್ಯಾಕ್‌ ಆಗುವ ಸಾಧ್ಯತೆಯಿದೆ.ಹ್ಯಾಕರ್‌ಗಳು ಒಂದು ಫೋಟೋವನ್ನು ಸೃಷ್ಟಿಸಿ ಅದರಲ್ಲಿ ಮಾಲ್ವೇರ್‌ (ಕುತಂತ್ರಾಂಶ) ತುರುಕಿಸಿ ಕಳುಹಿಸುತ್ತಾರೆ.ಈ ಫೋಟೋವನ್ನು ವಾಟ್ಸಪ್‌ನಲ್ಲಿ ಯಾರೆಲ್ಲ ಡೌನ್‌ಲೋಡ್‌ ಮಾಡುತ್ತಾರೋ ಅವರ ಫೋನ್‌ ಹ್ಯಾಕ್‌ ಆಗುತ್ತದೆ.ಇನ್ನು ಮುಂದೇ ವಾಟ್ಸಪ್‌ನಲ್ಲಿ ಬರುವ ಪೋಟೋವನ್ನು ಡೌನ್‌ಲೋಡ್‌ ಮುನ್ನ ಎಚ್ಚರಿಕೆ ಇರಲಿ.

ಈ ಮಾಲ್ವೇರ್‌ ಪಾಸ್‌ವರ್ಡ್‌, ಒಟಿಪಿ ಮತ್ತು UPI ವಿವರಗಳು ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಸಾಧ್ಯತೆ ಇದೆ.ಮಾಲ್ವೇರ್‌ ಎಂಬುದು ಮ್ಯಾಲಿಶಿಯಸ್ ಸಾಫ್ಟ್‌ವೇರ್ ಎಂಬುದರ ಸಂಕ್ಷಿಪ್ತ ರೂಪ.ಇದು ಫೋನ್‌ ಮಾಲೀಕನ ಒಪ್ಪಿಗೆ ಇಲ್ಲದೇ ಆತನ ಫೋನ್‌ ಒಳಗೆ ಕದ್ದು ನುಸುಳುವಂತೆ ಅಥವಾ ಅದಕ್ಕೆ ಹಾನಿಯೆಸಗುವಂತೆ ವಿನ್ಯಾಸಗೊಳಿಸಲಾಗಿರುವ ಒಂದು ತಂತ್ರಾಂಶ.ಅಪರಿಚಿತ ಅಥವಾ ಪರಿಶೀಲಿಸದ ಸಂಖ್ಯೆಗಳಿಂದ ಬರುವ ಚಿತ್ರಗಳು, ವಿಡಿಯೋಗಳನ್ನು ಡೌನ್‌ಲೋಡ್ ಮಾಡಬೇಡಿ ಅಥವಾ ಲಿಂಕ್‌ಗಳನ್ನು ಕ್ಲಿಕ್ ಮಾಡಲು ಹೋಗಲೇಬೇಡಿ. ವಾಟ್ಸಪ್‌ ಸೆಟ್ಟಿಂಗ್ಸ್‌ನಲ್ಲಿ ಮೀಡಿಯಾಗೆ ಹೋಗಿ ಆಟೋ-ಡೌನ್‌ಲೋಡ್ ಅನ್ನು ಆಫ್‌ ಮಾಡಿ.

https://www.newsics.com/2025/04/12/security-guard-beats-mother-and-daughter-in-the-middle-of-the-street-2/

TAGGED:#downloading #WhatsApp #photos #hack #cybercrime
Share This Article
Facebook Twitter Copy Link Print
Previous Article Viral Video ಅಮಾನವೀಯ ಕೃತ್ಯ: ತಾಯಿ-ಮಗಳನ್ನು ನಡುಬೀದಿಯಲ್ಲಿ ಥಳಿಸಿದ ಭದ್ರತಾ ಸಿಬ್ಬಂದಿ
Next Article Viral ಕ್ಯಾಂಪಸ್ ನಲ್ಲಿ ಸಿಡಿಲು ಬಡಿದು ಕುಸಿದು ಬಿದ್ದ ಐವರು ವಿದ್ಯಾರ್ಥಿಗಳು : ಆಘಾತಕಾರಿ ವೈರಲ್ ವೀಡಿಯೋ ನೋಡಿ

Popular Posts

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read

Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

2 Min Read

You Might Also Like

ದೇಶಪ್ರಮುಖ

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖಮನರಂಜನೆ

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?