Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ತಾಯಿ ಪ್ರೀತಿಗೆ ಸರಿಸಾಟಿ ಇಲ್ಲ: ಮಳೆಯಿಂದ ತನ್ನ ಮರಿಗಳನ್ನು ರಕ್ಷಿಸಿದ ತಾಯಿ ಕೋಳಿ
ವೈರಲ್

Viral Video ತಾಯಿ ಪ್ರೀತಿಗೆ ಸರಿಸಾಟಿ ಇಲ್ಲ: ಮಳೆಯಿಂದ ತನ್ನ ಮರಿಗಳನ್ನು ರಕ್ಷಿಸಿದ ತಾಯಿ ಕೋಳಿ

Share
1 Min Read
SHARE

newsics.com

ತಾಯಿ ತನ್ನ ಮಕ್ಕಳನ್ನು ಪ್ರೀತಿಸುವಷ್ಟು ಯಾರು ಕೂಡ ಪ್ರೀತಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ಮಕ್ಕಳು ಏನೇ ಮಾಡಿದರೂ ಕಡಿಮೆ. ಆಕೆಯ ಋಣ ತೀರಿಸಲು ಎಂದಿಗೂ ಸಾಧ್ಯವಿಲ್ಲ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ಸಾಧ್ಯವಿಲ್ಲ.ಪ್ರೀತಿ, ಮಮತೆ, ಕಕ್ಕುಲತೆಯನ್ನು ಮನದಾಳದಿಂದ ನೀಡುವ ತಾಯಿಯ ಹೃದಯ ವಿಶಾಲವಾದದ್ದು. ಜಗತ್ತಿನಲ್ಲಿ ತಾಯಿಯ ಪ್ರೀತಿಗೆ ಬೆಲೆ ಕಟ್ಟಲಾಗದು. ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಎಷ್ಟೇ ಕಷ್ಟವನ್ನು ಎದುರಿಸಬಲ್ಲಳು. ವಿಚಾರದಲ್ಲಿ ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿ ಗಳ ಕೂಡ ಹೊರತಾಗಿಲ್ಲ.ಅಂತಹ ಒಂದು ಮನಕಲಕುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Massimo ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾದ ವಿಡಿಯೋದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದು ಕೋಳಿಯೊಂದು ತನ್ನ ಮರಿಗಳೊಂದಿಗೆ ಮಳೆಯಲ್ಲಿ ನೆನೆಯುತ್ತಿರುವುದನ್ನು ನೋಡಬಹುದು. ಆದರೆ ತನ್ನ ಮರಿಗಳು ಒದ್ದೆಯಾಗಬಾರದೆಂದು ತನ್ನ ರೆಕ್ಕೆಗಳನ್ನು ಹರಡಿಕೊಂಡು ಮರಿಗಳನ್ನು ರಕ್ಷಿಸಿದೆ. ಈ ವಿಡಿಯೋದಲ್ಲಿ ತಾಯಿ ಕೋಳಿ ಸಂಪೂರ್ಣವಾಗಿ ಒದ್ದೆಯಾಗುತ್ತಿದೆ. ಸದ್ಯ ಈ ವಿಡಿಯೋ ತೊಂಭತ್ತಾನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇದಕ್ಕೆ ಹಲವಾರು ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/Rainmaker1973/status/1910183456971386881

https://www.newsics.com/2025/04/12/this-tourist-spot-in-chitradurga-is-banned/

TAGGED:#Mother #protecting #rain #Love #viralvideo
Share This Article
Facebook Twitter Copy Link Print
Previous Article BIG NEWS: ಚಿತ್ರದುರ್ಗದ ಈ ಪ್ರವಾಸಿ ತಾಣಕ್ಕೆ ನಿಷೇಧ
Next Article Knowledge ಅಚ್ಚರಿ ಎನ್ನಿಸಿದ್ರೂ ಸತ್ಯ: ಈ ದೇಶದಲ್ಲಿ ಜೈಲುಗಳು ಇಲ್ಲ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?