Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಒಟಿಟಿ ಸಿನಿಮಾ, ವೆಬ್ ಸಿರೀಸ್ ಗಳಿವು
ಈ ದಿನಮನರಂಜನೆ

ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಒಟಿಟಿ ಸಿನಿಮಾ, ವೆಬ್ ಸಿರೀಸ್ ಗಳಿವು

Share
1 Min Read
SHARE

newsics.com

ಬೆಂಗಳೂರು: ಒಟಿಟಿ ಪ್ರತಿ ವಾರ ತನ್ನ ವೀಕ್ಷಕರಿಗೆ ಹೊಸ ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳನ್ನು ಬಿಡುಗಡೆ ಮಾಡುತ್ತದೆ. ಆ ಮೂಲಕ ಒಟಿಟಿ ತನ್ನ ವೀಕ್ಷಕರನ್ನು ಸೆಳೆಯುವ ಯೋಜನೆ ಮಾಡುತ್ತಿದೆ.

ಪ್ರತಿ ಬಾರಿ ಒಟಿಟಿಯಲ್ಲಿ ಉತ್ತಮವಾದ ಚಿತ್ರಗಳನ್ನು ಬಿಡುಗಡೆ ಮಾಡಿ ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದೆ. ಹಾಗಾದ್ರೆ ಒಟಿಟಿಯಲ್ಲಿ ಈ ತಿಂಗಳು(ಜುಲೈ) ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಮಾಹಿತಿ ಇಲ್ಲಿದೆ.

ನೀವು ಸಿನಿಮಾ ಪ್ರಿಯರಾಗಿದ್ದರೆ ಜುಲೈನಲ್ಲಿ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿವು.

ಜುಲೈ 8ರಂದು ಹಾಟ್ಸ್ಟಾರ್ನಲ್ಲಿ ಕಮಾಂಡರ್ ಕರಣ್ ಸಕ್ಸೇನಾ ರಿಲೀಸ್ ಆಗಲಿದೆ, ಜುಲೈ 9 ರಂದು ಪ್ರೈಮ್ ವಿಡಿಯೋದಲ್ಲಿ ಮಿರ್ಜಾಪರ್ ಸೀಸನ್ 3 ಬಿಡುಗಡೆಯಾಗಲಿದೆ, ಜುಲೈ 10 ರಂದು ನೆಟ್ಫ್ಲಿಕ್ಸ್ನಲ್ಲಿ ವೈಲ್ಡ್ ವೈಲ್ಡ್ ಪಂಜಾಬ್ ರಿಲೀಸ್ ಆಗಲಿದೆ, ಜುಲೈ 12 ರಂದು ಜೀ 5ನಲ್ಲಿ ಕಾಕುಡಾ, ಹಾಟ್ಸ್ಟಾರ್ನಲ್ಲಿ ಶೋ ಟೈಮ್, ಜಿಯೋ ಸಿನಿಮಾದಲ್ಲಿ ಪಿಲ್ ರಿಲೀಸ್ ಆಗಲಿದೆ.

ಜುಲೈ 19 ರಂದು ನೆಟ್ ಫ್ಲಿಕ್ಸ್ ನಲ್ಲಿ ಮಹಾರಾಜ ಮುಂತಾದ ಸಿನಿಮಾಗಳು ರಿಲೀಸ್ ಆಗಲಿದ್ದು ಭರಪೂರ ಮನರಂಜನೆಯನ್ನು ನೀಡುವುದಂತೂ ಗ್ಯಾರಂಟಿ.

ಜೈಲಿಗೆ ಮೀನಾ ತೂಗುದೀಪ ಭೇಟಿ- ತಾಯಿಯನ್ನು ನೋಡ್ತಿದ್ದಂತೆ ಕಣ್ಣೀರಿಟ್ಟ ದರ್ಶನ್

TAGGED:and web seriesentertainmentlatest newsnewsicsOTT movieott platformsott released movie in July
Share This Article
Facebook Twitter Copy Link Print
Previous Article ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌!
Next Article ಹೆಚ್ಚುತ್ತಲೇ ಇದೆ FedEx ಪ್ರಕರಣ: ಐದು ತಿಂಗಳಲ್ಲಿ 65.19 ಕೋಟಿ ಕಳೆದುಕೊಂಡ ಬೆಂಗಳೂರಿಗರು

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?