Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Caste Census: ಜಾತಿಗಣತಿಯ ಅಂಕಿ-ಅಂಶ ಬಹಿರಂಗ: ಯಾವ ಜಾತಿಯ ಜನಸಂಖ್ಯೆ ಎಷ್ಟು?
ಕರ್ನಾಟಕಪ್ರಮುಖ

Caste Census: ಜಾತಿಗಣತಿಯ ಅಂಕಿ-ಅಂಶ ಬಹಿರಂಗ: ಯಾವ ಜಾತಿಯ ಜನಸಂಖ್ಯೆ ಎಷ್ಟು?

Share
1 Min Read
SHARE

newsics.com

ದೇಶಾದ್ಯಂತ ಜಾತಿಗಣತಿಯ ಪರ-ವಿರೋಧದ ಚರ್ಚೆ, ವಾಗ್ವಾದಗಳು ನಡೆಯುತ್ತಿದೆ. ಇದರ ಮಧ್ಯೆ ಕೊನೆಗೂ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡನೆ ಮಾಡಿದೆ.

ವರದಿಯ ಪ್ರಕಾರ ಎಲ್ಲಾ ಪ್ರವರ್ಗಗಳಡಿ ಒಟ್ಟು ಜನಸಂಖ್ಯೆ ನಾಲ್ಕು ಕೋಟಿ ಹದಿನಾರು ಲಕ್ಷದ ಮೂವತ್ತು ಸಾವಿರದಷ್ಟು (4,16,36,153) ಇದೆ.

ಪ್ರವರ್ಗ-1ಎ ಜನಸಂಖ್ಯೆ 34,96,638

ಪ್ರವರ್ಗ – 1ಬಿ ಜನಸಂಖ್ಯೆ 73,92,313

ಪ್ರವರ್ಗ- 2ಎ ಜನಸಂಖ್ಯೆ 77,78,209
ಪ್ರವರ್ಗ – 2ಬಿ ಜನಸಂಖ್ಯೆ 75,25,880
ಪ್ರವರ್ಗ- 3ಎ ಜನಸಂಖ್ಯೆ 72,99,577
ಪ್ರವರ್ಗ- 3ಬಿ ಜನಸಂಖ್ಯೆ 81,37,536
ಪರಿಶಿಷ್ಟ ಜಾತಿ ಜನಸಂಖ್ಯೆ- 1,09,29,347
ಪರಿಶಿಷ್ಟ ಪಂಗಡ ಜನಸಂಖ್ಯೆ- 42,81,289
ಸಾಮಾನ್ಯ ವರ್ಗದ ಜನಸಂಖ್ಯೆ- 29,74,153

https://www.newsics.com/2025/04/12/violent-clashes-against-waqf-intensify-in-bengal/

TAGGED:#Castecensus #revealed #Karnataka #castpopulation #banglore
Share This Article
Facebook Twitter Copy Link Print
Previous Article Varanasi ಕಾಶಿಯಲ್ಲಿ ಈ 5 ವ್ಯಕ್ತಿಗಳು ಸತ್ತರೆ ಶವವನ್ನು ದಹನ ಮಾಡುವಂತಿಲ್ಲ
Next Article Flight ಇನ್ಮುಂದೆ ಬೋರ್ಡಿಂಗ್ ಪಾಸ್ ತೋರಿಸುವ ಅಗತ್ಯವಿಲ್ಲ :ಹಾಗಾದ್ರೆ ಮುಂದೇನು?

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?