Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru karaga ಬೆಂಗಳೂರಲ್ಲಿ ಮಧ್ಯರಾತ್ರಿ ಕರಗ ನೋಡಿ ಪುನೀತರಾದ ಭಕ್ತರು
ಕರ್ನಾಟಕ

Bengaluru karaga ಬೆಂಗಳೂರಲ್ಲಿ ಮಧ್ಯರಾತ್ರಿ ಕರಗ ನೋಡಿ ಪುನೀತರಾದ ಭಕ್ತರು

Share
1 Min Read
SHARE

newsics.com

ಬೆಂಗಳೂರು: ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವ ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ಅದ್ಧೂರಿಯಾಗಿ ನಡೆಯಿತು. ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದಾರೆ.

ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಹೊರಟ ಕರಗದ ದರ್ಶನ ಪಡೆದು ಲಕ್ಷಾಂತರ ಭಕ್ತರು ಪುನೀತರಾದರು.

ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತು ಹೆಜ್ಜೆ ಹಾಕಿದರು. ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯಿತು.

ಅರ್ಚಕ ಜ್ಞಾನೇಂದ್ರ ಅವರು ಅರಿಶಿನ ಬಣ್ಣದ ಸೀರೆ, ಬಳೆ ತೊಟ್ಟು ಕಬ್ಬನ್‌ಪಾರ್ಕ್ನ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಗಂಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ಹಸಿಕರಗವನ್ನು ಮಂಟಪಕ್ಕೆ ಹೊತ್ತು ತಂದು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.

ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಬಂದ ಕರಗ, ಗಣಪತಿ ಮತ್ತು ಮುತ್ಯಾಲಮ್ಮ ದೇವಾಲಯ, ಹಲಸೂರು ಪೇಟೆಯ ಆಂಜನೇಯಸ್ವಾಮಿ, ರಾಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ, ಸಿದ್ದಣ್ಣ ಗಲ್ಲಿ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡ ಪೇಟೆಯಿಂದ ಕೆ.ಆರ್‌.ಮಾರುಕಟ್ಟೆ ತಲುಪಿತು. ಅಕ್ಕಿಪೇಟೆ ರಸ್ತೆಯ ತವಕ್ಕಲ್‌ ಮಸ್ತಾನ್‌ ಸಾಬ್‌ ದರ್ಗಾಕ್ಕೆ ಭೇಟಿ ನೀಡಿ, ಬಳೇಪೇಟೆ, ಅಣ್ಣಮ್ಮ ದೇವಾಲಯ, ಕಿಲಾರಿ ರಸ್ತೆ, ಅವೆನ್ಯೂ ರಸ್ತೆ, ಕುಂಬಾರಪೇಟೆ, ತಿಗಳರ ಪೇಟೆಯಲ್ಲಿ ಸಾಗಿತು.

Caste Census: ಜಾತಿಗಣತಿಯ ಅಂಕಿ-ಅಂಶ ಬಹಿರಂಗ: ಯಾವ ಜಾತಿಯ ಜನಸಂಖ್ಯೆ ಎಷ್ಟು?

Varanasi ಕಾಶಿಯಲ್ಲಿ ಈ 5 ವ್ಯಕ್ತಿಗಳು ಸತ್ತರೆ ಶವವನ್ನು ದಹನ ಮಾಡುವಂತಿಲ್ಲ

TAGGED:#Devotees #feel blessed #midnight #karaga #Bengaluru #newsics #news
Share This Article
Facebook Twitter Copy Link Print
Previous Article Flight ಇನ್ಮುಂದೆ ಬೋರ್ಡಿಂಗ್ ಪಾಸ್ ತೋರಿಸುವ ಅಗತ್ಯವಿಲ್ಲ :ಹಾಗಾದ್ರೆ ಮುಂದೇನು?
Next Article Mangoes in post: ಅಂಚೆ ಇಲಾಖೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?