Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Mangoes in post: ಅಂಚೆ ಇಲಾಖೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು!
ಕರ್ನಾಟಕ

Mangoes in post: ಅಂಚೆ ಇಲಾಖೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು!

Share
1 Min Read
SHARE

newsics.com

ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹೆಸರು ಕೇಳಿದ ತಕ್ಷಣ ಬಾಯಲ್ಲಿ ಎಂಥವರಿಗೂ ನೀರು ಬರುತ್ತದೆ. ಅವರಿಗಾಗಿಯೇ ಮಾವಿನ ಸುಗ್ಗಿ ಆರಂಭವಾಗಿದೆ.ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಮಾರುಕಟ್ಟೆಗೆ ಹೋಗಿ ಖರೀದಿಸತ್ತೇವೆ. ಇನ್ನೂ ಕೆಲವರು ಆನ್ಲೈನ್ನಲ್ಲಿ ಆರ್ಡರ್ ಮಾಡಿ ಕೊಳ್ಳುತ್ತಾರೆ. ವಿವಿಧ ತಳಿಯ ಮಾವಿನ ಹಣ್ಣನ್ನು ಆನ್ಲೈನ್ನಲ್ಲಿ ಬುಕ್ ಮಾಡಿದರೆ ಇದೀಗ ಅಂಚೆ ಮೂಲಕ ಮಾವಿನ ಹಣ್ಣಿನ ಮನೆ ಬಾಗಿಲಿಗೆ ಬರಲಿದೆ. ಪ್ರತಿ ವರ್ಷದಂತೆಯೇ ಈ ಬಾರಿಯೂ ಅಂಚೆ ಇಲಾಖೆ ಮಾವಿನ ಹಣ್ಣನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧವಾಗಿದೆ

ಏಪ್ರಿಲ್ 7ರಿಂದ ಬೆಂಗಳೂರಿನಲ್ಲಿ ಈ ಮನೆ ಮನೆಗೆ ಮಾವು ಡೆಲಿವರಿ ಕಾರ್ಯ ಆರಂಭವಾಗಿದೆ.

ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಹಾಗೂ ರೈತರ ವೆಬ್ಸೈಟ್ನಲ್ಲಿ ಬುಕ್ ಮಾಡಿದ ಮಾವಿನ ಹಣ್ಣುಗಳನ್ನು ಭಾರತೀಯ ಅಂಚೆ ಇಲಾಖೆ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಗ್ರಾಹಕರು ಬುಕ್ ಮಾಡಲು ಮಾವು ಅಭಿವೃದ್ದಿ ನಿಮಗಮದ ವೆಬ್‌ಪೋರ್ಟಲ್‌ ಕರಿಸಿರಿ www.karsirimangoes.karnataka.gov.in ಭೇಟಿ ನೀಡಬೇಕು.

ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ಲಾಗಿನ್ ಆಗಿ ಮಾವಿನ ಹಣ್ಣನ್ನು ಸೆಲೆಕ್ಟ್ ಮಾಡಬೇಕು. ಅದರ ದರ ಎಲ್ಲವನ್ನು ಪರಿಶೀಲಿಸಿ ಆನ್‌ಲೈನ್‌ನಲ್ಲಿಯೇ ಹಣ ಪಾವತಿ ಮಾಡಿದರೇ ಒಂದೇ ದಿನದಲ್ಲಿ ಮಾವಿನಹಣ್ಣು ನಿಮ್ಮ ಮನೆ ಬಾಗಿಲಿಗೆ ಅಂಚೆ ಇಲಾಖೆ ಸಿಬ್ಬಂದಿ ತಲುಪಿಸುತ್ತಾರೆ.

ನಂತರ ತಮಗೆ ಬೇಕಾಗುವ ತಳಿ ಹಣ್ಣನ್ನು ಆರ್ಡರ್ ಮಾಡಬಹುದು. ಹೀಗೆ ಬುಕ್ ಮಾಡಿದ ಹಣ್ಣು ನೇರವಾಗಿ ರೈತರಿಂದ ಗ್ರಾಹಕರ ಕೈಗೆ ಸೇರುತ್ತದೆ. ಒಂದು ಬಾಕ್ಸ್ನಲ್ಲಿ 3.5 ಕೆ.ಜಿ ಮಾವಿನ ಹಣ್ಣು ಇರಲಿದೆ. ಈ ಹಣ್ಣಿನ ಮೊತ್ತದ ಜೊತೆಗೆ ಪಾರ್ಸೆಲ್ ಚಾರ್ಜ್ ಸೇರಿ ಅಂಚೆ ಇಲಾಖೆ 82 ರೂಪಾಯಿ ತೆಗೆದುಕೊಳ್ಳಲಿದೆ. ಒಂದೊಂದು ಮಾವಿನ ತಳಿಯ ಹಣ್ಣಿಗೆ ಒಂದೊಂದು ಬೆಲೆ ಇದೆ.

https://www.newsics.com/2025/04/13/no-need-to-show-boarding-pass-anymore/

TAGGED:#Mangoes #delivered #doorstep #postaldepartment #post
Share This Article
Facebook Twitter Copy Link Print
Previous Article Bengaluru karaga ಬೆಂಗಳೂರಲ್ಲಿ ಮಧ್ಯರಾತ್ರಿ ಕರಗ ನೋಡಿ ಪುನೀತರಾದ ಭಕ್ತರು
Next Article ವಿಶ್ವದ ಮೊದಲ AI ಮಗು ಜನನ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?