Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Silver Price ಗಗನಕ್ಕೇರಿದ ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು!
ಕರ್ನಾಟಕ

Gold Silver Price ಗಗನಕ್ಕೇರಿದ ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು!

Share
1 Min Read
SHARE

ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೇರಿದೆ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಬಿಕ್ಕಟ್ಟು ತೀವ್ರಗೊಂಡಿದ್ದರಿಂದ ಚಿನ್ನದ ಬೆಲೆ ಏರಿಕೆ ಕಂಡಿದೆ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧ ತೀವ್ರಗೊಂಡಿದ್ದು, ಚಿನ್ನದ ಬೆಲೆ ಗಗನಕ್ಕೆ ಜಿಗಿಯಲಾರಂಭಿಸಿದೆ.8,225 ರೂವರೆಗೂ ಕುಸಿದಿದ್ದ ಆಭರಣ ಚಿನ್ನದ ಬೆಲೆ ಈಗ 8,770 ರೂಗೆ ಏರಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,670 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂಪಾಯಿ ಆಗಿದೆ.

https://www.newsics.com/2025/04/13/kasaragod-turnaround-in-case-of-suspicious-body-found-in-well/

TAGGED:#GoldSilver #Price #banglore #updates #shocking
Share This Article
Facebook Twitter Copy Link Print
Previous Article ಪಿಯುಸಿಯಲ್ಲಿ ಫೇಲ್ ಆದ್ರೂ CET ಬರೆಯಲು ಅವಕಾಶ – KEA ಘೋಷಣೆ
Next Article ಒಂದು ಗಂಟೆ ದೈಹಿಕ ಸಂಪರ್ಕಕ್ಕೆ ಬರೋಬ್ಬರಿ 50 ಸಾವಿರ ರೂ.: ಅಮೆರಿಕದಲ್ಲಿ ಭಾರತ ಮೂಲದ ಹೆಣ್ಣುಬಾಕ ಅರೆಸ್ಟ್!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?