Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಒಂದು ಗಂಟೆ ದೈಹಿಕ ಸಂಪರ್ಕಕ್ಕೆ ಬರೋಬ್ಬರಿ 50 ಸಾವಿರ ರೂ.: ಅಮೆರಿಕದಲ್ಲಿ ಭಾರತ ಮೂಲದ ಹೆಣ್ಣುಬಾಕ ಅರೆಸ್ಟ್!
ವಿದೇಶ

ಒಂದು ಗಂಟೆ ದೈಹಿಕ ಸಂಪರ್ಕಕ್ಕೆ ಬರೋಬ್ಬರಿ 50 ಸಾವಿರ ರೂ.: ಅಮೆರಿಕದಲ್ಲಿ ಭಾರತ ಮೂಲದ ಹೆಣ್ಣುಬಾಕ ಅರೆಸ್ಟ್!

Share
1 Min Read
SHARE

newsics.com

ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಗ್ರೇಡಿಯಂಟ್ ಕ್ಲೀನ್ ವಾಟರ್ ಸೊಲ್ಯೂಷನ್ ಸ್ಟಾರ್ಟ್‌ಅಪ್‌ನ ಸಿಇಒ ಅನುರಾಗ್ ಬಾಜಪೇಯಿನನ್ನು ಅಮೆರಿಕದಲ್ಲಿ ಬಂದಿಸಲಾಗಿದೆ.

ಅವರು ಒಂದು ಗಂಟೆ ಲೈಂಗಿಕ ಕ್ರಿಯೆ ನಡೆಸಲು ಸುಮಾರು 50,000 ಪಾವತಿಸಿದ್ದರು ಎನ್ನಲಾಗಿದೆ. ಜೊತೆಗೆ ಅವರೊಂದಿಗೆ ಅನೇಕ ಪುರುಷರು ಕೂಡ ಇದ್ದರು ಎಂಬುದಾಗಿ ವರದಿಗಳು ಹೇಳಿವೆ.

ಹಾರ್ವರ್ಡ್ ವಿಶ್ವವಿದ್ಯಾಲಯದ ಬಳಿ ದುಬಾರಿ ಅಪಾರ್ಟ್‌ಮೆಂಟ್‌ಗಳಲ್ಲಿ ನಡೆಯುತ್ತಿತ್ತು ಎನ್ನಲಾದ ಹೈಟೆಕ್‌ ವೇಶ್ಯಾವಾಟಿಕೆಯಲ್ಲಿ ಭಾರತೀಯ-ಅಮೇರಿಕನ್ ಸಿಇಒ ಮತ್ತು ಶತಕೋಟಿ ಡಾಲರ್ ಮೌಲ್ಯದ ವಾಟರ್ ಟೆಕ್ ಸಂಸ್ಥೆ ಗ್ರೇಡಿಯಂಟ್‌ನ ಸಹ-ಸಂಸ್ಥಾಪಕ ಅನುರಾಗ್ ಬಾಜಪೇಯಿ ಭಾಗಿಯಾಗಿರುವುದು ಉನ್ನತ ಮಟ್ಟದ ತನಿಖೆಯಲ್ಲಿ ಬಹಿರಂಗವಾಗಿದೆ. ಈ ವೇಶ್ಯಾವಾಟಿಕೆ ಜಾಲವು ವೈದ್ಯರು, ವಕೀಲರು, ಕಾರ್ಪೊರೇಟ್ ಕಾರ್ಯನಿರ್ವಾಹಕರು ಮತ್ತು ಸಾರ್ವಜನಿಕ ಅಧಿಕಾರಿಗಳ ಕಕ್ಷಿದಾರರಿಗೆ ಸೇವೆ ನೀಡುತ್ತಿತ್ತು ಎಂದು ತಿಳಿದುಬಂದಿದೆ.

https://www.newsics.com/2025/04/13/gold-lovers-riot-after-seeing-the-skyrocketed-price-of-gold/

TAGGED:#Indian #woman #arrested #US #sex #judicial
Share This Article
Facebook Twitter Copy Link Print
Previous Article Gold Silver Price ಗಗನಕ್ಕೇರಿದ ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು!
Next Article Viral ಪತ್ನಿ ಎದುರೇ ಪತಿಯ ಗುಪ್ತಾಂಗ ಹಿಡಿದ ಮಹಿಳೆ : ಆಮೇಲೆನಾಯ್ತು ನೀವೇ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?