Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಪತ್ನಿ ಎದುರೇ ಪತಿಯ ಗುಪ್ತಾಂಗ ಹಿಡಿದ ಮಹಿಳೆ : ಆಮೇಲೆನಾಯ್ತು ನೀವೇ ನೋಡಿ
ವೈರಲ್

Viral ಪತ್ನಿ ಎದುರೇ ಪತಿಯ ಗುಪ್ತಾಂಗ ಹಿಡಿದ ಮಹಿಳೆ : ಆಮೇಲೆನಾಯ್ತು ನೀವೇ ನೋಡಿ

Share
1 Min Read
SHARE

ಇಂದು ಗಂಡ-ಹೆಂಡತಿ ಸಂಬಂಧವೆಂದರೆ ನೀರ ಮೇಲಿನ ಗುಳ್ಳೆಯಂತೆ. ಯಾವ ಕ್ಷಣಕ್ಕೆ ಗುಳ್ಳೆ ಒಡೆದು ಹೋಗುತ್ತದೆ ಎಂಬುದರ ಅರಿವು ಇರುವುದಿಲ್ಲ. ಪ್ರೀತಿ ಮೂಡಿದಷ್ಟೇ ಬೇಗ ಸಂಬಂಧದಲ್ಲಿ ಬಿರುಕು ಮೂಡುತ್ತದೆ. ಸಾಮಾನ್ಯವಾಗಿ ಯಾವುದೇ ಸಂಬಂಧದಲ್ಲಿ ಹುಳಿಯಾಗಲು ಹಲವು ಕಾರಣಗಳಿರಬಹುದು. ಆದರೆ ಇಲ್ಲಿ ಅಂಗಡಿಯೊಂದರಲ್ಲಿ ಪತ್ನಿ ಎದುರೇ ಪತಿಯ ಗುಪ್ತಾಂಗ ಹಿಡಿದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ..

ಅಂಗಡಿಯೊಂದಕ್ಕೆ ಮನೆಗೆ ಬೇಕಾದ ವಸ್ತುಗಳನ್ನು ಕೊಳ್ಳಲು ಗಂಡ-ಹೆಂಡತಿ ಬಂದಿದ್ದರು., ಅವರು ಬಾಗಿಲ ಬಳಿ ನಿಂತಿರುವಾಗ ಆಗಷ್ಟೇ ಅಂಗಡಿಯಿಂದ ಹೋಗುತ್ತಿದ್ದ ಮಹಿಳೆಯೊಬ್ಬಳು ಆ ವ್ಯಕ್ತಿಯ ಗುಪ್ತಾಂಗವನ್ನು ಹಿಡಿದುಕೊಳ್ಳುತ್ತಾಳೆ. ಒಮ್ಮೆ ಈ ಘಟನೆಯನ್ನು ಆ ವ್ಯಕ್ತಿಯ ಪತ್ನಿ ನೋಡಿ ಗಾಬರಿಗೊಳ್ಳುತ್ತಾಳೆ. ನಂತರ ಘಟನೆಯನ್ನು ಅರಿತ ಅವಳು ಆಕೆಗೆ ಹಿಗ್ಗಾಮುಗ್ಗ ಥಳಿಸುತ್ತಾಳೆ, ಅದನ್ನು ತಪ್ಪಿಸಲು ಬಂದ ಗಂಡನಿಗೂ ಧರ್ಮದೇಟು ಬೀಳುತ್ತದೆ.
ಈ ವಿಡಿಯೋ ‘ಐ ಪೋಸ್ಟ್ ಫರ್ಬಿಡನ್ ವಿಡಿಯೋಸ್’ ಎಂಬ ಜನಪ್ರಿಯ ಹ್ಯಾಂಡಲ್ ‘ಎಕ್ಸ್’ ನಲ್ಲಿ ಹಂಚಿಕೊಂಡಿದೆ.

https://x.com/WorldDarkWeb2/status/1910089880723407190

https://www.newsics.com/2025/04/13/one-hour-of-sex-costs-around-%e2%82%b950000/

TAGGED:#Woman #husbnadwife #viral #video #realtionship
Share This Article
Facebook Twitter Copy Link Print
Previous Article ಒಂದು ಗಂಟೆ ದೈಹಿಕ ಸಂಪರ್ಕಕ್ಕೆ ಬರೋಬ್ಬರಿ 50 ಸಾವಿರ ರೂ.: ಅಮೆರಿಕದಲ್ಲಿ ಭಾರತ ಮೂಲದ ಹೆಣ್ಣುಬಾಕ ಅರೆಸ್ಟ್!
Next Article ವಕೀಲೆ ಆತ್ಮಹತ್ಯೆ ಪ್ರಕರಣ: ಹೈಕೋರ್ಟ್‌ಗೆ ಸಲ್ಲಿಸಿದ ಚಾರ್ಜಶೀಟ್ ನಲ್ಲಿ ಸ್ಪೋಟಕ ಸತ್ಯ ಬಯಲು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?