Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಅಪ್ರಾಪ್ತ ಬಾಲಕಿ ಭೇಟಿಗೆ ಬಂದ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ: ವೈರಲ್ ವೀಡಿಯೋ ನೋಡಿ
ದೇಶ

Viral ಅಪ್ರಾಪ್ತ ಬಾಲಕಿ ಭೇಟಿಗೆ ಬಂದ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ: ವೈರಲ್ ವೀಡಿಯೋ ನೋಡಿ

Share
0 Min Read
SHARE

newsics.com

ಛತ್ತೀಸ್ಗಢ: ಅಪ್ರಾಪ್ತ ಬಾಲಕಿಯನ್ನು ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದ ಹುಡುಗನನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಥಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಹೋದ 21 ವರ್ಷದ ಯುವಕನನ್ನು ಹುಡುಗಿಯ ಕುಟುಂಬದವರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ಶುಕ್ರವಾರ ಈ ಪ್ರಕರಣದಲ್ಲಿ ಐದು ಜನರನ್ನು ಬಂಧಿಸಿದ್ದಾರೆ.ಪರಿಶಿಷ್ಟ ಜಾತಿಯ ಸತ್ನಾಮಿ ಸಮುದಾಯಕ್ಕೆ ಸೇರಿದ ದಾಬ್ರಾ ಪೊಲೀಸ್ ಠಾಣೆ ಪ್ರದೇಶದ ನಿವಾಸಿ ರಾಹುಲ್ ಅಂಚಲ್, ಇತರ ಹಿಂದುಳಿದ ವರ್ಗದ (ಒಬಿಸಿ) 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಬಂದಿದ್ದ.https://x.com/amansupadhyay/status/1910730767371567319https://www.newsics.com/2025/04/13/woman-holds-husbands-private-parts-in-front-of-wife/

TAGGED:#viral #video #man #minorgirl #strippednaked #case
Share This Article
Facebook Twitter Copy Link Print
Previous Article Skin Tanning: ಬಿಸಿಲಿಗೆ ಸ್ಕಿನ್ ಟ್ಯಾನ್ ಆಗುತ್ತಿದೆಯೇ? ಇಲ್ಲಿದೆ ಕೆಲವು ಸಲಹೆ
Next Article Viral Video ಕೆಲಸಕ್ಕೆ ಹೊರಟ ತಾಯಿಯನ್ನು ಕಂಡು ಕಣ್ಣೀರಿಟ್ಟ ಮಗು: ಕಲ್ಲುಹೃದಯದಲ್ಲಿಯೂ ಜಿನುಗುತ್ತೆ ಕಣ್ಣೀರು

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?