Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಜಿಗಟ್ಟಲೆ ಚಿನ್ನಾಭರಣ ಧರಿಸಿ ಗನ್‌ಮ್ಯಾನ್, ಹುಡುಗಿಯರ ಜತೆ ಬೆಂಗಳೂರಲ್ಲಿ ರೀಲ್ಸ್ ಮಾಡುತ್ತಿದ್ದವ ಜೈಲು ಪಾಲು
ಕರ್ನಾಟಕ

ಕೆಜಿಗಟ್ಟಲೆ ಚಿನ್ನಾಭರಣ ಧರಿಸಿ ಗನ್‌ಮ್ಯಾನ್, ಹುಡುಗಿಯರ ಜತೆ ಬೆಂಗಳೂರಲ್ಲಿ ರೀಲ್ಸ್ ಮಾಡುತ್ತಿದ್ದವ ಜೈಲು ಪಾಲು

Share
1 Min Read
SHARE

newsics.com
ಬೆಂಗಳೂರು: ಮೈಮೇಲೆ ಕೆಜಿಗಟ್ಟಲೆ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಮಾಡುತ್ತಿದ್ದವನೊಬ್ಬ ಜೈಲು ಸೇರಿದ್ದಾನೆ.

ಅರುಣ್ ಕಟಾರೆ ಜೈಲುಪಾಲಾದವ. ಈತ ಎಕೆ 47 ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕೆಜಿಗಟ್ಟಲೆ ಚಿನ್ನ ಧರಿಸಿ ರೀಲ್ಸ್ ಮಾಡುತ್ತಿದ್ದ. ಅಲ್ಲದೇ ಬೀದಿಯಲ್ಲಿ ಗನ್‌ ತೋರಿಸಿಕೊಂಡು ರೀಲ್ಸ್ಗಾಗಿ ಶೋಕಿ ಮಾಡಿದವನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಈತನ ರೀಲ್ಸ್ ಶೋಕಿಗೆ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರ ಮಾಹಿತಿ ಮೇರೆಗೆ ಕೊತ್ತನೂರು ಪೊಲೀಸರು, ಅರುಣ್ ಕಟಾರೆಯನ್ನು ಬಂಧಿಸಿದ್ದಾರೆ.

ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು. ಆದರೆ, ವಿಚಾರಣೆ ವೇಳೆ ಗನ್ ನಕಲಿ ಎಂಬುದು ಗೊತ್ತಾಗಿದೆ. ಆದರೂ ನಕಲಿ ಗನ್ ಹಿಡಿದು ಏರಿಯಾದಲ್ಲಿ ಆತಂಕ ಸೃಷ್ಟಿಸಿದ್ದಕ್ಕೆ ಕೇಸ್ ದಾಖಲು ಮಾಡಿದ ಕೊತ್ತನೂರು ಪೊಲೀಸರು, ಆರ್ಮ್ಸ್ ಆಕ್ಟ್, IPC ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ SSLC ಹುಡುಗನನ್ನ ಬೆದರಿಸಿ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪದಲ್ಲಿ ಈ ರೀಲ್ಸ್ ರಾಜ ಅರುಣ್ ಕಟಾರೆ ಹಿಂದೊಮ್ಮೆ ಜೈಲಿಗೆ ಹೋಗಿ ಬಂದಿದ್ದ. ಬಾಲಕನಿಗೆ ಬಲವಂತವಾಗಿ ಸಿಗರೇಟ್, ಡ್ರಿಂಕ್ಸ್ ಮಾಡಿಸಿ ಫೋಟೋ ತೆಗೆದು ಬೆದರಿಸಿ ಬರೋಬ್ಬರಿ 35 ಲಕ್ಷ ಮೌಲ್ಯದ 656 ಗ್ರಾಂ ಚಿನ್ನಭರಣ ಸುಲಿಗೆ ಮಾಡಿದ್ದ. ಈ ಸಂಬಂಧ 2023ರಲ್ಲಿ ಚಿತ್ರದುರ್ಗ ನಗರ ಠಾಣೆ ಪೊಲೀಸರು ಅರುಣ್‌ನನ್ನು ಬಂಧಿಸಿದ್ದರು. ಜಾಮೀನಿನ‌ ಮೇಲೆ ಹೊರಬಂದಿದ್ದ ಅರುಣ್ ಮೇಲೆ ಮತ್ತೊಂದು ವಂಚನೆ ಕೇಸ್ ದಾಖಲಾಗಿತ್ತು.

ಪರಿಚಯಸ್ಥರೊಬ್ಬರ ಬಳಿ 3.5 ಲಕ್ಷ ಸಾಲ ಪಡೆದು ವಂಚಿಸಿದ್ದರ ಬಗ್ಗೆ 2023ರಲ್ಲೇ ಚಿತ್ರದುರ್ಗ ನಗರ ಠಾಣೆಯಲ್ಲೇ ಪ್ರಕರಣ ದಾಖಲಾಗಿತ್ತು.

ಹೆಚ್ಚುತ್ತಲೇ ಇದೆ FedEx ಪ್ರಕರಣ: ಐದು ತಿಂಗಳಲ್ಲಿ 65.19 ಕೋಟಿ ಕಳೆದುಕೊಂಡ ಬೆಂಗಳೂರಿಗರು

ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಒಟಿಟಿ ಸಿನಿಮಾ, ವೆಬ್ ಸಿರೀಸ್ ಗಳಿವು

ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌!

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ

TAGGED:Gunman wearing kgs of goldwho was doing reels with girls in Bangalore jailed
Share This Article
Facebook Twitter Copy Link Print
Previous Article ಹೆಚ್ಚುತ್ತಲೇ ಇದೆ FedEx ಪ್ರಕರಣ: ಐದು ತಿಂಗಳಲ್ಲಿ 65.19 ಕೋಟಿ ಕಳೆದುಕೊಂಡ ಬೆಂಗಳೂರಿಗರು
Next Article ಜನನಿಬಿಡ ರಸ್ತೆಯಲ್ಲೇ ಬೃಹತ್ ಮೊಸಳೆ ಓಡಾಟ, ವೈರಲ್ ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?