Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
ದೇಶ

ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

Share
1 Min Read
SHARE

newsics.com

ಜೈಪುರ: ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ ಇಬ್ಬರು ಮಹಿಳೆಯರು ಮತ್ತು ಆರು ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಜಾಮ್ವಾ ರಾಮಗಢ ಪಟ್ಟಣದಲ್ಲಿ ಭಾನುವಾರ ನಡೆದಿದೆ.

ಕುಟುಂಬದವರು ಪ್ರಸಿದ್ಧ ಖಾತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದರು.

ಕಾರ್ ಮತ್ತು ಟ್ರಕ್ ನಡುವಿನ ಡಿಕ್ಕಿಯ ಪರಿಣಾಮ ಟ್ರಕ್ ರಸ್ತೆಯಿಂದ ಹೊರಕ್ಕೆ ಉರುಳಿ ಬಿದ್ದಿದೆ. ಕಾರ್ ನಿಂದ ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ನಡಸಬೇಕಾಯಿತು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳು ಸಾಕಷ್ಟು ಹೊತ್ತು ನಿಂತಿದ್ದವು.

ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೂ ನಿಖರವಾದ ಕಾರಣ ತಿಳಿಯಲು ಇನ್ನೂ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

https://www.newsics.com/2025/04/13/why-offer-coconuts-to-god/

TAGGED:#Accidnet #death #jaipura #breaking #cartruck
Share This Article
Facebook Twitter Copy Link Print
Previous Article Coconut Breaking: ದೇವರಿಗೆ ತೆಂಗಿನಕಾಯಿ ಅರ್ಪಿಸುವುದೇಕೆ?
Next Article Viral ಟಚ್ ಆಯ್ತು ಅಂತ ಹೊಡೆಯಲು ಬಂದ ಕಾರು ಚಾಲಕ: ಸರಿಯಾಗಿ ಕೊಟ್ಟ ತಳ್ಳುಗಾಡಿಯವ – ವೈರಲ್ ವೀಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?