Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Scam Alert: ವಿದ್ಯಾರ್ಥಿಗಳೇ ಎಚ್ಚರ! ಈ ಲಿಂಕ್‌ಗಳನ್ನೂ ಎಂದಿಗೂ ಓಪನ್ ಮಾಡ್ಬೇಡಿ!
ಕರ್ನಾಟಕ

Scam Alert: ವಿದ್ಯಾರ್ಥಿಗಳೇ ಎಚ್ಚರ! ಈ ಲಿಂಕ್‌ಗಳನ್ನೂ ಎಂದಿಗೂ ಓಪನ್ ಮಾಡ್ಬೇಡಿ!

Share
1 Min Read
SHARE

newsics.com

ಬೆಂಗಳೂರು: ಆನ್ ಲೈನ್ ವಂಚಕರು ಹೊಸದಾದ ರೀತಿಯ ವಂಚನೆಯಲ್ಲಿ ತೊಡಗಿದ್ದು, ವಿದ್ಯಾರ್ಥಿಗಳು, ಪೋಷಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯಾಗಿದೆ. ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಬೇಕಿದೆ.

ಆನ್ ಲೈನ್ ವಂಚಕರು ನಿಮ್ಮ ಮಗ ಅಥವಾ ಮಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಸ್ಕಾಲರ್ ಶಿಪ್ ಹಾಗೂ ಶುಲ್ಕ ರಿಯಾಯಿತಿ ಮಾಡುವುದಾಗಿ ಹೇಳಿ, ಈ ಲಿಂಕ್ ಕ್ಲಿಕ್ ಮಾಡಿ ಅಂತ ತಿಳಿಸುತ್ತಿದ್ದಾರೆ. ಇಂತಹ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ. ಒಂದು ವೇಳೆ ಮಾಡಿದರೇ ನಿಮ್ಮ ಮೊಬೈಲ್ ಹ್ಯಾಕ್ ಆಗಿ, ಡಿಜಿಟಲ್ ಅರೆಸ್ಟ್ ಗೆ ಒಳಗಾಗಬಹುದು. ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ.

https://www.newsics.com/2025/04/14/whatsapp-call-turns-into-street-fight/

TAGGED:#ScamAlert #student #online #fakelinks #banglore
Share This Article
Facebook Twitter Copy Link Print
Previous Article Viral ಬೀದಿ ಜಗಳಕ್ಕೆ ತಿರುಗಿದ ವಾಟ್ಸಪ್ ಕಾಲ್‌ : ವೈರಲ್ ವಿಡಿಯೋ ನೋಡಿ
Next Article Mobile Numerology: ಮೊಬೈಲ್‌ ನಂಬರ್‌ನಲ್ಲಿ ಈ ಸಂಖ್ಯೆ ಇದ್ದರೆ ಬಹಳ ಡೇಂಜರ್

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?