Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Hombale Films ಕೆಜಿಎಫ್ 3 ಸುಳಿವು ಕೊಟ್ಟ ಹೊಂಬಾಳೆ ಫಿಲಂಸ್‌
ಮನರಂಜನೆ

Hombale Films ಕೆಜಿಎಫ್ 3 ಸುಳಿವು ಕೊಟ್ಟ ಹೊಂಬಾಳೆ ಫಿಲಂಸ್‌

Share
1 Min Read
SHARE

newsics.com

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ‘ಕೆಜಿಎಫ್ 3’ ಬರೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ಅನೌನ್ಸ್ ಮಾಡಿ ಗುಡ್ ನ್ಯೂಸ್ ಕೊಟ್ಟಿದೆ.ಕೆಜಿಎಫ್ 2’ ಚಿತ್ರ ಬಿಡುಗಡೆಯಾಗಿ 3 ವರ್ಷಗಳಾಗಿವೆ. ಈ ಹಿನ್ನೆಲೆ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.

‘ಪ್ರಶಾಂತ್ ನೀಲ್ ನಿರ್ದೇಶದ ಈ ಸಿನಿಮಾವನ್ನು ಹೊಂಬಾಳೆ ಸಂಸ್ಥೆ ಅಡಿ ವಿಜಯ್ ಕಿರಗಂದೂರ್ ನಿರ್ಮಾಣ ಮಾಡಿದ್ದರು.ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್ ಗೌಡ ಅವರ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರದ ಹೈಲೈಟ್ಸ್ ಆಗಿತ್ತು.ಗಟ್ಟಿ ತಾಂತ್ರಿಕ ಬಳಗದ ಜತೆಗೆ ಘಟಾನುಘಟಿ ಪಾತ್ರವರ್ಗವನ್ನೂ ಹೊಂದಿರುವ ಈ ಸಿನಿಮಾದಲ್ಲಿ ಯಶ್‌ ಜೊತೆ ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಸಹ ಮೋಡಿ ಮಾಡಿದ್ದರು.ಈ ಸಿನಿಮಾ ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ʻಕೆಜಿಎಫ್‌ ಚಾಪ್ಟರ್‌ 2ʼ ತೆರೆಗೆ ಬಂದಿತ್ತು. 2020ರ ಏಪ್ರಿಲ್‌ 14ರಂದು ತೆರೆಕಂಡಿದ್ದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಬರೋಬ್ಬರಿ 1200 ಕೋಟಿ ರೂಪಾಯಿ ಬಾಚಿಕೊಂಡ ಮೊದಲ ಕನ್ನಡದ ಸಿನಿಮಾ ಎಂಬ ವಿಶೇಷಣ ಪಡೆದಿತ್ತು.ಇದೀಗ ‘ಕೆಜಿಎಫ್ ಚಾಪ್ಟರ್ 3’ ಬಗ್ಗೆ ಶೀಘ್ರದಲ್ಲಿಹೊಂಬಾಳೆ ಫಿಲ್ಮ್ಸ್ ಅಪ್‌ಡೇಟ್ ನೀಡಲಿದೆ.

https://www.newsics.com/2025/04/14/it-is-very-dangerous-to-have-this-number-in-your-mobile-number/

TAGGED:#kgf3 #hombalefilms #cinema #yashu #fans #film
Share This Article
Facebook Twitter Copy Link Print
Previous Article ಮೊದ್ಲು ಮದ್ವೆಯಾಗಿ, ಆಮೇಲೆ ಹಣ ಕೊಡಿ’ ! ಏನಿದು ಹೊಸ ಟ್ರೆಂಡ್
Next Article Snake Bite : ಬೇಸಿಗೆಯಲ್ಲಿ ಹಾವು ಕಚ್ಚಿದ ತಕ್ಷಣ ಹೀಗೆ ಮಾಡಿ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
ಪ್ರಮುಖಮನರಂಜನೆವಿದೇಶ

FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

2 Min Read
ಪ್ರಮುಖದೇಶಮನರಂಜನೆ

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?