Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > Relationship Astrology:ಗಂಡ ಹೆಂಡತಿ ತಪ್ಪಾಗಿಯೂ ಈ ದಿನದಂದು ಒಂದಾಗಬಾರದು
ರಿಲೇಷನ್‌ಶಿಪ್

Relationship Astrology:ಗಂಡ ಹೆಂಡತಿ ತಪ್ಪಾಗಿಯೂ ಈ ದಿನದಂದು ಒಂದಾಗಬಾರದು

Share
2 Min Read
SHARE

newsics.com

ಮಗುವನ್ನು ಪಡೆಯಲು ಪತಿ-ಪತ್ನಿಯರ ನಡುವಿನ ಸಂಬಂಧ ದೃಢವಾಗಿರುವುದು ಬಹಳ ಮುಖ್ಯ. ಆದರೆ ನಮ್ಮ ಧರ್ಮಗ್ರಂಥಗಳು ಮತ್ತು ಜ್ಯೋತಿಷ್ಯದಲ್ಲಿ ಈ ವಿಷಯದಲ್ಲಿ ಕೆಲವು ಮಾರ್ಗಸೂಚಿಗಳನ್ನು ಸಹ ನೀಡಲಾಗಿದೆ. ಪತಿ-ಪತ್ನಿ ಸಂಬಂಧಕ್ಕಾಗಿ ಮನುಷ್ಯ ಕೆಲವು ತಿಥಿಗಳು, ನಕ್ಷತ್ರಗಳು ಮತ್ತು ದಿನಗಳನ್ನು ತ್ಯಾಗ ಮಾಡಬೇಕು ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಈ ದಿನಾಂಕಗಳಲ್ಲಿ ಪತಿ – ಪತ್ನಿ ದೈಹಿಕ ಸಂಬಂಧಗಳನ್ನು ಇಟ್ಟುಕೊಳ್ಳುವುದು ಮಗುವಿನ ಜೀವನ, ಗುಣಗಳು ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ, ಇದು ಜಗತ್ತು ಮತ್ತು ಪರಲೋಕವನ್ನು ಅವರಿಗೆ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ಪುರುಷರು ಈ ದಿನಗಳಲ್ಲಿ ಲೈಂಗಿಕ ಸಂಭೋಗವನ್ನು ತಪ್ಪಿಸಬೇಕು. ಹಾಗಾದ್ರೆ ಯಾವ ದಿನಗಳಂದು ದೈಹಿಕ ಸಂಬಂಧ ಹೊಂದಬಾರದು ಎಂಬುದು ಇಲ್ಲಿದೆ.

ಸಾಮಾನ್ಯವಾಗಿ ಹುಣ್ಣಿಮೆ ಹಾಗೂ ಅಮವಾಸ್ಯೆಗೆ ನಮ್ಮ ಸಂಪ್ರದಾಯದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ದಿನಗಳಂದು ವಿಶೇಷ ಪೂಜೆ ಹಾಗೂ ಕೆಲಸಗಳನ್ನ ಸಾಮಾನ್ಯವಾಗಿ ಮಾಡುತ್ತೇವೆ. ಅಲ್ಲದೇ, ಈ ದಿನ ಕೆಲ ಕೆಲಸಗಳನ್ನ ಮಾಡಬಾರದು ಎನ್ನಲಾಗುತ್ತದೆ. ಮುಖ್ಯವಾಗಿ ಯಾವುದೇ ತಿಂಗಳ ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಪತಿ-ಪತ್ನಿ ದೈಹಿಕವಾಗಿ ಒಂದಾಗಬಾರದು ಎನ್ನಲಾಗುತ್ತದೆ. ಇದರಿಂದ ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಬರುತ್ತದೆ ಎನ್ನಲಾಗುತ್ತದೆ. ಅಲ್ಲದೇ, ಇದು ಗಂಡ-ಹೆಂಡತಿ ನಡುವಿನ ದೂರವನ್ನ ಹೆಚ್ಚಿಸುತ್ತದೆ.

ಹುಣ್ಣಿಮೆ ಹಾಗೂ ಅಮವಾಸ್ಯೆಯಂದು ನಾವು ಮಾಡುವ ಸಣ್ಣ ಸಣ್ಣ ತಪ್ಪುಗಳು ಸಮಸ್ಯೆಗೆ ಕಾರಣವಾಗುತ್ತದೆ. ಅದರಲ್ಲೂ ಅಮವಾಸ್ಯೆಯದಿನ ಕೆಟ್ಟ ಶಕ್ತಿಗಳು ಹೆಚ್ಚು ಬಲಗೊಂಡಿರುತ್ತದೆ. ಹಾಗಾಗಿ ಈ ದಿನದಂದು ಗಂಡ-ಹೆಂಡತಿ ಒಂದಾದರೆ ಕಷ್ಟಗಳು ಬರುತ್ತದೆ ಎನ್ನುವ ನಂಬಿಕೆ ಇದೆ.

ಚತುರ್ಥಿ ಮತ್ತು ಅಷ್ಟಮಿ ತಿಥಿಗಳಂದು ಒಂದಾಗುವುದು ದೊಡ್ಡ ಪಾಪದ ಕೆಲಸ ಎಂದು ಪುರಾಣಗಳು ಹೇಳುತ್ತದೆ. ಇದರ ಜೊತೆಗೆ ಭಾನುವಾರ ಸಹ ಯಾವುದೇ ರೀತಿಯ ದೈಹಿಕ ಸಂಪರ್ಕ ಮಾಡಬಾರದು ಎನ್ನುತ್ತವೆ ಶಾಸ್ತ್ರಗಳು. ಇದರಿಂದ ಸಂಸಾರದಲ್ಲಿ ಮಾತ್ರವಲ್ಲದೇ ವೃತ್ತಿಜೀವನದ ಮೇಲೆ ಸಹ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಈ ಪಿತೃಪಕ್ಷವನ್ನ ಹಿರಿಯರ ಆತ್ಮಕ್ಕೆ ಶಾಮತಿ ನೀಡಲು ಮೀಸಲಿಡಲಾಗಿದೆ. ಈ ಸಮಯದಲ್ಲಿ ಗಂಡ-ಹೆಂಡತಿ ಒಂದಾದರೆ ಪಿತೃಗಳಿಗೆ ನೋವಾಗುತ್ತದೆ ಹಾಗೂ ಅವರಿಂದ ಸಮಸ್ಯೆಗಳಾಗುತ್ತದೆ.

ನವರಾತ್ರಿಯ ಒಂಭತ್ತು ದಿನಗಳಲ್ಲಿ ಸಹ ಗಂಡ-ಹೆಂಡತಿ ಒಂದಾಗಬಾರದು ಎನ್ನುವ ನಿಯಮವಿದೆ. ಇದರಿಂದ ದೇವರಿಗೆ ಕೋಪ ಬರುತ್ತದೆ ಎನ್ನುವ ನಂಬಿಕೆ ಇದೆ.

https://www.newsics.com/2025/04/15/eat-these-foods-to-keep-your-body-cool-in-summer/

TAGGED:#Relationship #Astrology #husbandwife #lifestyle #family
Share This Article
Facebook Twitter Copy Link Print
Previous Article Relationship ಮತ್ತೆ ಮತ್ತೆ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದರೆ ಹೀಗೆ ಮಾಡಿ…
Next Article ಮಗನನ್ನು ಫ್ಯಾಷನ್ ಕರೆತಂದಿದ್ದಕ್ಕಾಗಿ ಟ್ರೋಲ್ ಆದ ಹಾರ್ದಿಕ್ ಮಾಜಿ ಪತ್ನಿ ನತಾಶಾ

Popular Posts

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read

You Might Also Like

ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Mobile Privacy ಹೆಂಡತಿಯ ಫೋನ್ ಕದ್ದು ನೋಡ್ತೀರಾ? ಹುಷಾರ್..ಮೊಬೈಲ್ ಮುಟ್ಟುವ ಮುನ್ನ ಈ ರೂಲ್ಸ್ ತಿಳಿಯಿರಿ

2 Min Read
ದೇಶಪ್ರಮುಖರಿಲೇಷನ್‌ಶಿಪ್ವಿದೇಶ

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read
ಕರ್ನಾಟಕರಿಲೇಷನ್‌ಶಿಪ್ವೈರಲ್

Kissing Young Couples in namma metro | ನಮ್ಮ ಮೆಟ್ರೋದಲ್ಲಿ ವೈರಲ್ ವಿಡಿಯೋ: ಸಾರ್ವಜನಿಕ ಸ್ಥಳದಲ್ಲಿನ ವರ್ತನೆ ಕುರಿತು ಮತ್ತೆ ಚರ್ಚೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?