Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮಗನನ್ನು ಫ್ಯಾಷನ್ ಕರೆತಂದಿದ್ದಕ್ಕಾಗಿ ಟ್ರೋಲ್ ಆದ ಹಾರ್ದಿಕ್ ಮಾಜಿ ಪತ್ನಿ ನತಾಶಾ
ಮನರಂಜನೆ

ಮಗನನ್ನು ಫ್ಯಾಷನ್ ಕರೆತಂದಿದ್ದಕ್ಕಾಗಿ ಟ್ರೋಲ್ ಆದ ಹಾರ್ದಿಕ್ ಮಾಜಿ ಪತ್ನಿ ನತಾಶಾ

Share
1 Min Read
SHARE

newsics.com

ಹಾರ್ದಿಕ್ ಪಾಂಡ್ಯ ಅವರಿಂದ ವಿಚ್ಛೇದನದ ನಂತರ, ನಟಾಶಾ ಸ್ಟಾಂಕೋವಿಕ್ ಮತ್ತೆ ಮಾಡೆಲಿಂಗ್‌ಗೆ ಮರಳಿದ್ದಾರೆ. ಇತ್ತೀಚೆಗೆ ಫ್ಯಾಷನ್ ಶೋನಲ್ಲಿ ತಮ್ಮ ಮಗ ಅಗಸ್ತ್ಯನೊಂದಿಗೆ ಪಾಲ್ಗೊಂಡಿದ್ದಕ್ಕಾಗಿ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಚಿಕ್ಕ ಮಗುವನ್ನು ಅಂತಹ ಸ್ಥಳಕ್ಕೆ ಕರೆತಂದಿದ್ದಕ್ಕಾಗಿ ಅವರನ್ನು ಟೀಕಿಸಿದ್ದಾರೆ.

ನತಾಶಾ ತನ್ನ ಪ್ರೀತಿಯ ಮಗನೊಂದಿಗೆ ಈ ಫ್ಯಾಷನ್ ಶೋಗೆ ಹೋಗಿದ್ದಾರೆ. ಅವರು ರ‍್ಯಾಂಪ್ ಮೇಲೆ ನಡೆಯುತ್ತಿದ್ದಾಗ, ಅಗಸ್ತ್ಯ ಪ್ರೇಕ್ಷಕರ ಜೊತೆ ಕುಳಿತು, ತಮ್ಮ ತಾಯಿಗೆ ಪ್ರೋತ್ಸಾಹ ನೀಡಿದ್ದಾನೆ. ಈ ಕಾರ್ಯಕ್ರಮದಲ್ಲಿ ನತಾಶಾ ಸ್ನೇಹಿತ ಅಲೆಕ್ಸಾಂಡರ್ ಅಲೆಕ್ಸ್ ಕೂಡ ಅಗಸ್ತ್ಯ ಜೊತೆ ಕುಳಿತಿದ್ದರು.

ಕೆಲವರಿಗೆ ಈ ರೀತಿ ಚಿಕ್ಕ ಮಕ್ಕಳನ್ನು ವಯಸ್ಕರ ಫ್ಯಾಷನ್ ಶೋಗೆ ಕರೆತರುವುದು ಇಷ್ಟವಾಗಲಿಲ್ಲ. ‘ಇದು ಮಕ್ಕಳಿಗೆ ಸೂಕ್ತ ಸ್ಥಳವಲ್ಲ. ಇಂತಹ ಕಾರ್ಯಕ್ರಮಕ್ಕೆ ಚಿಕ್ಕ ಮಕ್ಕಳನ್ನು ಏಕೆ ಕರೆದುಕೊಂಡು ಹೋಗಬೇಕು?” ಎಂದು ನೆಟ್ಟಿಗರು ಕೇಳಿದ್ದಾರೆ. ಹಾರ್ದಿಕ್ ಮತ್ತು ನತಾಶಾ ಅವರ ಮಗ ಅಗಸ್ತ್ಯನಿಗೆ ನಾಲ್ಕು ವರ್ಷ. ನಾಲ್ಕು ವರ್ಷದ ಮಗುವನ್ನು ಫ್ಯಾಷನ್ ಶೋಗೆ ಕರೆದುಕೊಂಡು ಹೋಗುವುದು ಎಷ್ಟು ಸೂಕ್ತ ಎಂದು ಕೆಲವರು ಪ್ರಶ್ನಿಸಿದ್ದಾರೆ.

https://x.com/indiaforums/status/1911063147152019495?ref_src=twsrc%5Etfw%7Ctwcamp%5Etweetembed%7Ctwterm%5E1911063147152019495%7Ctwgr%5Eb52285f352f65110776b136dbbb213cbb27dbcfa%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fbollywood%2Fnatasa-stankovic-post-divorce-modeling-return-and-sons-fashion-show-appearance-sparks-debate-1007463.html

https://www.newsics.com/2025/04/15/husband-and-wife-should-not-be-together-on-this-day-even-by-mistake/

TAGGED:#Hardik #exwife #Natasha #trolled #fashionshow
Share This Article
Facebook Twitter Copy Link Print
Previous Article Relationship Astrology:ಗಂಡ ಹೆಂಡತಿ ತಪ್ಪಾಗಿಯೂ ಈ ದಿನದಂದು ಒಂದಾಗಬಾರದು
Next Article Rain alert ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ವರುಣನ ಆರ್ಭಟ – ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ!

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
ಪ್ರಮುಖಮನರಂಜನೆವಿದೇಶ

FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

2 Min Read
ಪ್ರಮುಖದೇಶಮನರಂಜನೆ

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read
ಪ್ರಮುಖದೇಶಮನರಂಜನೆ

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?