Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Big News ಮೈತ್ರಿಕೂಟ ತೊರೆದ ದಲಿತ ಪಕ್ಷ ಆರ್‌ಎಲ್‌ಜೆಪಿ
ದೇಶ

Big News ಮೈತ್ರಿಕೂಟ ತೊರೆದ ದಲಿತ ಪಕ್ಷ ಆರ್‌ಎಲ್‌ಜೆಪಿ

Share
1 Min Read
SHARE

ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯುವುದರ ಒಳಗಡೆ ಮೈತ್ರಿಕೂಟಕ್ಕೆ ದೊಡ್ಡ ಅಘಾತ ಎದುರಾಗಿದ್ದು, ದಲಿತ ಪಕ್ಷ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಎನ್‌ಡಿಎ ಮೈತ್ರಿಕೂಟವನ್ನು ತೊರೆದಿದೆ.

ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಎನ್‌ಡಿಎ ತೊರೆಯುವ ನಿರ್ಧಾರದ ಕುರಿತು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಪಶುಪತಿ ಕುಮಾರ್ ಪಾರಸ್ ಮಾಹಿತಿ ನೀಡಿದ್ದಾರೆ.

ಈ ಕುರಿತಾಗಿ ಮಾತನಾಡಿರುವ ಅವರು “ನಾವು 2014 ರಿಂದ ಇಲ್ಲಿಯವರೆಗೆ ಎನ್‌ಡಿಎ ಜೊತೆಗಿದ್ದೆವು, ನಾವು ಎನ್‌ಡಿಎಯ ನಿಷ್ಠಾವಂತ ಮಿತ್ರರಾಗಿದ್ದೆವು. ಆದರೆ ಲೋಕಸಭೆ ಚುನಾವಣೆ ನಡೆದಾಗ ಎನ್‌ಡಿಎ ದಲಿತ ಪಕ್ಷವಾದ ನಮ್ಮ ಪಕ್ಷಕ್ಕೆ ಅನ್ಯಾಯ ಮಾಡಿದೆ. ರಾಷ್ಟ್ರೀಯ ಹಿತಾಸಕ್ತಿಯಿಂದ ನಮ್ಮ ಪಕ್ಷವು ಚುನಾವಣೆಯಲ್ಲಿ ಎನ್‌ಡಿಎಗೆ ಬೆಂಬಲ ನೀಡಲು ನಿರ್ಧರಿಸಿತ್ತು. ಬಿಹಾರದಲ್ಲಿ ಎನ್‌ಡಿಎ ಸಭೆ ನಡೆದಾಗ ಬಿಜೆಪಿ ರಾಜ್ಯ ಮುಖ್ಯಸ್ಥರು ಮತ್ತು ಜೆಡಿಯು ರಾಜ್ಯ ಮುಖ್ಯಸ್ಥರು ʼಬಿಹಾರದಲ್ಲಿ ಪಂಚ ಪಾಂಡವರು’ ಎಂದು ಹೇಳಿಕೆಗಳನ್ನು ನೀಡಿದರು. ಅವರು ಎಲ್ಲಿಯೂ ನಮ್ಮ ಪಕ್ಷದ ಹೆಸರನ್ನು ಉಲ್ಲೇಖಿಸಲಿಲ್ಲ” ಎಂದು ಹೇಳಿದರು.

https://www.newsics.com/2025/04/15/varuna-to-arrive-in-various-parts-of-the-state-next-week/

TAGGED:#nda #political #bjp #Dalitparty #RLJP #alliance
Share This Article
Facebook Twitter Copy Link Print
Previous Article Rain alert ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ವರುಣನ ಆರ್ಭಟ – ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ!
Next Article Hubballi encounter ಮುಂದಿನ ವೈವಾಹಿಕ ಬದುಕನ್ನೂ ಲೆಕ್ಕಿಸದೆ ಎನ್‌ಕೌಂಟರ್ ಮಾಡಿದ ಲೇಡಿ ಸಿಂಗಂ ಅನ್ನಪೂರ್ಣಾಗೆ ಮುಂದಿನ ತಿಂಗಳೇ ಮದುವೆ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?