Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress engagement ಸದ್ದಿಲ್ಲದೆ ನಟಿ ವೈಷ್ಣವಿಗೌಡ ನಿಶ್ಚಿತಾರ್ಥ, ‘ಸೀತಾ’ ವರಿಸುವ ಹುಡುಗ ಯಾರು? ಫ್ಯಾನ್ಸ್‌ಗೆ ಅಚ್ಚರಿ
ಕರ್ನಾಟಕಪ್ರಮುಖಮನರಂಜನೆ

Actress engagement ಸದ್ದಿಲ್ಲದೆ ನಟಿ ವೈಷ್ಣವಿಗೌಡ ನಿಶ್ಚಿತಾರ್ಥ, ‘ಸೀತಾ’ ವರಿಸುವ ಹುಡುಗ ಯಾರು? ಫ್ಯಾನ್ಸ್‌ಗೆ ಅಚ್ಚರಿ

Share
1 Min Read
SHARE

newsics.com

ಖ್ಯಾತ ಕನ್ನಡ ನಟಿ ವೈಷ್ಣವಿ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸರ್‌ಪ್ರೈಸ್ ನೀಡಿದ್ದಾರೆ.

ನಿಶ್ಚಿತಾರ್ಥದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ನಿಶ್ಚಿತಾರ್ಥದ ಫೋಟೋಗಳು ಮತ್ತು ವಿಡಿಯೋಗಳು ಅಭಿಮಾನಿಗಳಲ್ಲಿ ಸಂತೋಷ ಮತ್ತು ಆಶ್ಚರ್ಯವನ್ನು ಉಂಟುಮಾಡಿವೆ. ವಿವಾಹದ ದಿನಾಂಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
ನಟಿ ನಿಶ್ಚಿತಾರ್ಥ ಆಗಿರೋದು ಅಭಿಮಾನಿಗಳಿಗೆ ಶಾಕ್ ಹಾಗೂ ಖುಷಿ ಎರಡನ್ನೂ ನೀಡಿದೆ. ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆಗಳು ಬರುತ್ತಿವೆ.
ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಸಾಕಷ್ಟು ಮದುವೆ ಆಫರ್‌ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ಹುಡುಗ ಯಾರು?
ವೈಷ್ಣವಿ ಗೌಡ ಅವರು ಮದುವೆ ಆಗುತ್ತಿರುವ ಹುಡುಗನ ಹೆಸರು ಅನುಕೂಲ್ (ಅಕಾಯ್) ಎಂದು. ಅವರು ತಮ್ಮದೇ ಆದ ಉದ್ಯಮ ಹೊಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ವೈಷ್ಣವಿ ಅವರು ಬಣ್ಣದ ಲೋಕದವರನ್ನು ಬಿಟ್ಟು ಹೊರಗಿನವರನ್ನು ಕೈ ಹಿಡಿಯುತ್ತಿದ್ದಾರೆ
ವೈಷ್ಣವಿ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಧಾರಾವಾಹಿಯ ಕಲಾವಿದೆ ಮೇಘನಾ ಶಂಕರಪ್ಪ ಕೂಡ ಇತ್ತೀಚೆಗೆ ವಿವಾಹವಾಗಿದ್ದರು.

Relationship Astrology:ಗಂಡ ಹೆಂಡತಿ ತಪ್ಪಾಗಿಯೂ ಈ ದಿನದಂದು ಒಂದಾಗಬಾರದು

Relationship ಮತ್ತೆ ಮತ್ತೆ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದರೆ ಹೀಗೆ ಮಾಡಿ…

Health Tips ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಈ ಆಹಾರಗಳನ್ನು ಸೇವಿಸಿ

Rain alert ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ವರುಣನ ಆರ್ಭಟ – ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ!

TAGGED:#Actress #Vaishnavi Gowda #engaged #akai #seetharama #entertainment #bewsics #news
Share This Article
Facebook Twitter Copy Link Print
Previous Article Face Care: ಮುಖದ ಮೇಲಿನ ಕಪ್ಪು ಕಲೆ, ಮೊಡವೆ ನಿವಾರಣೆಗೆ ಇಲ್ಲಿದೆ ನೋಡಿ ಸರಳ ಮನೆಮದ್ದುಗಳು
Next Article Viral Video ತಮಾಷೆ ಮಾಡಲು ಹೋಗಿ ಎಡವಟ್ಟು- ಕಾರಿನ ಡಿಕ್ಕಿಯಲ್ಲಿ ನೇತಾಡುತ್ತಿದ್ದ ಕೈ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?