Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Vaishnavi Gowda ಭಾವಿ ಪತ್ನಿಗಾಗಿ ಗೂಗಲ್ನಲ್ಲಿ ಹುಡುಕಿ ಕನ್ನಡ ಕಲಿತ ಅಕಾಯ್‌ : ಅಕಾಯ್ ನ ಒಪ್ಪಿದ್ದು ಹೇಗೆ?
ಮನರಂಜನೆ

Vaishnavi Gowda ಭಾವಿ ಪತ್ನಿಗಾಗಿ ಗೂಗಲ್ನಲ್ಲಿ ಹುಡುಕಿ ಕನ್ನಡ ಕಲಿತ ಅಕಾಯ್‌ : ಅಕಾಯ್ ನ ಒಪ್ಪಿದ್ದು ಹೇಗೆ?

Share
1 Min Read
SHARE

newsics.com

ಸೀತಾರಾಮ ಧಾರಾವಾಹಿ ನಟಿ ವೈಷ್ಣವಿ ಗೌಡ ಸದ್ದಿಲ್ಲದೇ ನಿಶ್ಚಿತಾರ್ಥ ವೈಷ್ಣವಿ ಗೌಡ ಅವರು ಅಕಾಯ್‌ ಎನ್ನುವವರ ಜೊತೆ ಏಪ್ರಿಲ್ 14ರಂದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರೆ. ವೈಷ್ಣವಿ ಗೌಡ ಮತ್ತು ಅಕಾಯ್‌ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ವೈಷ್ಣವಿ ಪತಿ ಏರ್ಫೋರ್ಸ್ನಲ್ಲಿ ಕೆಲಸ ಮಾಡುತ್ತಾರೆ. ಅನುಕೂಲ್ಗೆ ಕನ್ನಡ ಬರೋದಿಲ್ಲ. ಆದರೆ ವೈಷ್ಣವಿಗಾಗಿ ಅವರೇ ಗೂಗಲ್ನಲ್ಲಿ ಹುಡುಕಿ ಕನ್ನಡ ಕಲಿತಿದ್ದಾರೆ. ಈಗ ವೈಷ್ಣವಿ ಅವರೇ ವಿಡಿಯೋ ಹಂಚಿಕೊಂಡು ಹುಡುಗನ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ವೈಷ್ಣವಿ ಗೌಡ ಬಳಿಕ ಬಿಗ್‌ಬಾಸ್ ಶೋನಲ್ಲಿ ಸ್ಪರ್ಧಿಸಿದ್ದರು. ಬಳಿಕ ಕೊಂಚ ವಿರಾಮ ಪಡೆದಿದ್ದರು. ಆ ಬಳಿಕ ಜೀ ಕನ್ನಡ ವಾಹಿನಿಯ ‘ಸೀತಾರಾಮ’ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದರು.

‘43 ದಿನ ಹೊರಗಡೆ ಇದ್ರಿ, ಅಂದಾಜು ಎಷ್ಟು ಪ್ರಪೋಸಲ್ ಬಂದಿರಬಹುದು’ ಎಂದು ವೇದಿಕೆ ಮೇಲೆ ಸುದೀಪ್ ಕೇಳಿದ್ದರು. ಆಗ ವೈಷ್ಣವಿ, ‘200ರಿಂದ 300 ಬಂದಿರಬಹುದು. ಒಂದನ್ನೂ ನೋಡಬೇಕು ಅಂತಲೇ ಅನ್ನಿಸಲಿಲ್ಲ ಎಂದಿದ್ದರು ವೈಷ್ಣವಿ.

‘ನಾನು ಯಾವಾಗಲೂ ಮನಸ್ಸಿನ ಮಾತು ಕೇಳುತ್ತೇನೆ. ಸೋ ಯಾವುದು ಕನೆಕ್ಟ್ ಆಗಲೇ ಇಲ್ಲ’ ಎಂದಿದ್ದರು. ಈಗ ಅಕಾಯ್ ವೈಬ್ಗೆ ವೈಷ್ಣವಿ ಕನೆಕ್ಟ್ ಆಗಿದ್ದಾರೆ ಎಂದು ವೈಷ್ಣವಿ ಹೇಳಿದ್ದರು

https://youtu.be/NIHNz03vjN4?si=iWmWErgwgBWqhWnn

https://www.newsics.com/2025/04/15/haryana-land-deal-case-robert-vadra-appears-before-ed-for-questioning/

TAGGED:#Vaishnavi #engegment #actor #realtionship # on GoogleKannada is a benefit of learning.
Share This Article
Facebook Twitter Copy Link Print
Previous Article ಭೂ ವ್ಯವಹಾರ ಪ್ರಕರಣ;ED ಮುಂದೆ ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ
Next Article Court order ಸಿಎಂಗೆ ಬಿಗ್‌ ಶಾಕ್: ಮುಡಾ ತನಿಖೆ ಮುಂದುವರಿಸಲು ಲೋಕಾಗೆ ಕೋರ್ಟ್ ಸೂಚನೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?