Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Taliban style violence in Karnataka ರಾಜ್ಯದಲ್ಲಿ ತಾಲಿಬಾನ್ ಮಾದರಿ ಹಿಂಸೆ: ದೊಣ್ಣೆ, ಪೈಪ್‌ಗಳಿಂದ ಮಹಿಳೆ ಮೇಲೆ ಗುಂಪು ಹಲ್ಲೆ, ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖ

Taliban style violence in Karnataka ರಾಜ್ಯದಲ್ಲಿ ತಾಲಿಬಾನ್ ಮಾದರಿ ಹಿಂಸೆ: ದೊಣ್ಣೆ, ಪೈಪ್‌ಗಳಿಂದ ಮಹಿಳೆ ಮೇಲೆ ಗುಂಪು ಹಲ್ಲೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 38 ವರ್ಷದ ಮಹಿಳೆಯನ್ನು ಗುಂಪೊಂದು ಮಸೀದಿಯೊಂದರ ಹೊರಗೆ ಮನಸೋಇಚ್ಛೆ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಳೆದ ವಾರ ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಈ ವೀಡಿಯೊ ವೈರಲ್ ಆಗುತ್ತಿದೆ.
ಸಂತ್ರಸ್ತೆ ಶಬೀನಾ ಬಾನು ಏಪ್ರಿಲ್ 7ರಂದು ದಾವಣಗೆರೆಯ ತನ್ನ ಮನೆಯಲ್ಲಿದ್ದಾಗ ಆಕೆಯ ಸಂಬಂಧಿ ನಸ್ರೀನ್ ಮತ್ತು ಆಕೆಯ ಪತಿ ಫಯಾಜ್ ಅವಳನ್ನು ಭೇಟಿಯಾದರು. ನಂತರ ಮೂವರು ಬುಕ್ಕಾಂಬುದಿಯ ಬೆಟ್ಟಕ್ಕೆ ವಿಹಾರಕ್ಕೆ ಹೊರಟರು ಎಂದು ವರದಿಯಾಗಿದೆ. ನಂತರ ನಸ್ರೀನ್ ಮತ್ತು ಫಯಾಜ್ ಕೂಡ ಸಂಜೆ ಶಬೀನಾ ಮನೆಗೆ ಬಂದಿದ್ದಾರೆ.
ಶಬೀನಾ ಅವರ ಪತಿ ಜಮೀಲ್ ಅಹ್ಮದ್ ಮನೆಗೆ ಬಂದಾಗ, ಶಬೀನಾ ಅವರ ಸಂಬಂಧಿಕರನ್ನು ಮನೆಯಲ್ಲಿ ನೋಡಿ ಕೋಪಗೊಂಡು ನಂತರ ಬೆಂಗಳೂರಿನ ತಾವರೆಕೆರೆಯ ಜಾಮಾ ಮಸೀದಿಗೆ ತೆರಳಿ ಪತ್ನಿ ಮತ್ತು ಆಕೆಯ ಇಬ್ಬರು ಸಂಬಂಧಿಕರ ವಿರುದ್ಧ ದೂರು ದಾಖಲಿಸಿದ್ದಾರೆ. ಅಹ್ಮದ್ ತನ್ನ ಹೆಂಡತಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾನೆ. ಆದ್ದರಿಂದ ಶಬೀನಾಳನ್ನು ಮಸೀದಿ ಬಳಿ ಕರೆಸಿ ಕಟ್ಟಿ ಹಾಕಿ ಪೈಪ್, ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ.

ಘಟನೆ ಬಳಿಕ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಮೊಹಮ್ಮದ್ ನಿಯಾಜ್ (32), ಮೊಹಮ್ಮದ್ ಗೌಸ್ಪೀರ್ (45), ಚಾಂದ್ ಬಾಷಾ (35), ದಸ್ತಗೀರ್ (24), ರಸೂಲ್ ಟಿ.ಆರ್ (42) ಮತ್ತು ಇನಾಯತ್ ಉಲ್ಲಾ (51) ಬಂಧಿತರು.

https://twitter.com/i/status/1912030171869430103

https://twitter.com/i/status/1912007433595019560

Court order ಸಿಎಂಗೆ ಬಿಗ್‌ ಶಾಕ್: ಮುಡಾ ತನಿಖೆ ಮುಂದುವರಿಸಲು ಲೋಕಾಗೆ ಕೋರ್ಟ್ ಸೂಚನೆ

Gold Rate: ಮತ್ತೆ ಕುಸಿದ ಚಿನ್ನದ ದರ: ಇಲ್ಲಿದೆ ದರಪಟ್ಟಿ

Relationship ಮತ್ತೆ ಮತ್ತೆ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದರೆ ಹೀಗೆ ಮಾಡಿ…

Relationship Astrology:ಗಂಡ ಹೆಂಡತಿ ತಪ್ಪಾಗಿಯೂ ಈ ದಿನದಂದು ಒಂದಾಗಬಾರದು

TAGGED:#Taliban style #violence #karnataka #Woman #beaten #sticks #pipes
Share This Article
Facebook Twitter Copy Link Print
Previous Article Good Bad Ugly ಗುಡ್ ಬ್ಯಾಡ್ ಅಗ್ಲಿ ಚಿತ್ರ ತಂಡಕ್ಕೆ ₹5 ಕೋಟಿ ಡಿಮ್ಯಾಂಡ್ ಇಟ್ಟ ಸಂಗೀತ ನಿರ್ದೇಶಕ -ಕಾರಣವೇನು?
Next Article ವಿವಾಹಿತರ ಪ್ರೇಮ ಕಹಾನಿ – ಮದುವೆಗೆ ನಿರಾಕರಿಸಿದ್ದಕ್ಕೆ ಮೂಳೆ ಮುರಿಸಿದ ಮಹಿಳೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?