Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > NIVEDITHA GOWDA ಸೀರೆಯುಟ್ಟ ಮಳೆಯಲ್ಲಿ ಮೈ ಮನ ನೆನೆಸಿದ ನಿವಿ:ನೀವು ನೆಕ್ಸ್ಟ್ ನ್ಯಾಷನಲ್ ಕ್ರಷ್ ಎಂದ ಫ್ಯಾನ್ಸ್
ಮನರಂಜನೆ

NIVEDITHA GOWDA ಸೀರೆಯುಟ್ಟ ಮಳೆಯಲ್ಲಿ ಮೈ ಮನ ನೆನೆಸಿದ ನಿವಿ:ನೀವು ನೆಕ್ಸ್ಟ್ ನ್ಯಾಷನಲ್ ಕ್ರಷ್ ಎಂದ ಫ್ಯಾನ್ಸ್

Share
1 Min Read
SHARE

newsics.com

ರಿಯಾಲಿಟಿ ಶೋ ಮೂಲಕ ಜನಪ್ರಿಯರಾದ ನಿವೇದಿತಾ ಗೌಡ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ರೀಲ್ಸ್ ಹಾಗೂ ಫೋಟೋಗಳ ಮೂಲಕವೇ ನಿವಿ ಸಖತ್ ಸದ್ದು ಮಾಡ್ತಿದ್ದಾರೆ.ಇನ್ಸ್ಟಾದಲ್ಲಿ ಹಂಚಿಕೊಂಡಿರುವ ರೀಲ್ಸ್ನಲ್ಲಿ ನಿವೇದಿತಾ ಗೌಡ ಸೀರೆಯಲ್ಲೂ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ನಿನ್ನೆ ಉದ್ಯಾನ ನಗರಿಯಲ್ಲಿ ವರುಣ ತಂಪೆರೆದಿದ್ದಾನೆ. ಆ ಮಳೆಯಲ್ಲಿ ನಿವೇದಿತಾ ಗೌಡ ಮಿಂದೆದ್ದಿದ್ದಾರೆ. ರೇನ್ ಆಂಡ್ ಸಾರಿ ಅಂತ ಶೀರ್ಷಿಕೆ ಹಾಕಿ ಮ್ಯೂಸಿಕ್ ಗೆ ಹೆಜ್ಜೆ ಹಾಕಿರುವ ನಿವೇದಿತಾ ಗೌಡ ರೀಲ್ಸ್ ಒಂದೇ ಗಂಟೆಯಲ್ಲಿ 22 ಸಾವಿರಕ್ಕಿಂತ ಹೆಚ್ಚು ಲೈಕ್ಸ್ ಪಡೆದಿದೆ. ನೂರಾರು ಮಂದಿ ನಿವೇದಿತಾ ಈ ಪೋಸ್ಟ್ ಗೆ ಕಮೆಂಟ್ ಹಾಕಿದ್ದಾರೆ.

ಹಿಂದೆ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದ್ದ ನಿವೇದಿತಾರನ್ನು ಈಗ ಜನ ನಿಧಾನವಾಗಿ ಮೆಚ್ಚಿಕೊಳ್ತಿದ್ದಾರೆ. ಯಾರು ಏನೇ ಹೇಳಿದ್ರೂ ನಿವೇದಿತಾ ತಮ್ಮ ಸ್ಟೈಲ್ ಬಿಟ್ಟಿಲ್ಲ. ಬಳಕೆದಾರರರ ಕಮೆಂಟ್ ಗೆ ಕ್ಯಾರೇ ಎಂದಿಲ್ಲ

ನಿವೇದಿತಾ ಈ ವಿಡಿಯೋ ನೋಡಿದ ಫ್ಯಾನ್ಸ್, ನೀವು ನೆಕ್ಸ್ಟ್ ನ್ಯಾಷನಲ್ ಕ್ರಷ್ ಅಂತ ಕಮೆಂಟ್ ಮಾಡಿದ್ದಾರೆ. ಹಾಟ್ ನಿವೇದಿತಾ, ಸೂಪರ್ ಎನ್ನುವ ಕಮೆಂಟ್ ಗಳು ಅಲ್ಲಲ್ಲಿ ಬಂದಿವೆ.

ಚಂದನ್ ಶೆಟ್ಟಿ ಮದುವೆಯಾಗಿ, ವಿಚ್ಛೇದನ ಪಡೆದುಕೊಂಡ್ರು. ಇನ್ಸ್ಟಾಗ್ರಾಮ್, ಯುಟ್ಯೂಬ್ ಗಳಲ್ಲಿ ವಿಡಿಯೋ ಹಂಚಿಕೊಳ್ಳುವ ನಿವೇದಿತಾ, ರಿಯಾಲಿಟಿ ಶೋ ಹಾಗೂ ಸಿನಿಮಾಗಳಲ್ಲೂ ಕಾಣಿಸಿಕೊಳ್ತಿದ್ದಾರೆ.

https://www.instagram.com/reel/DIdkfzUpuG3/?igsh=MTNpdDhmN3pxNGl0NA==

https://www.newsics.com/2025/04/15/woman-breaks-her-leg-after-refusing-to-marry/

TAGGED:#nivedithagowda #fans #socialmedia #viralpost #actor
Share This Article
Facebook Twitter Copy Link Print
Previous Article ವಿವಾಹಿತರ ಪ್ರೇಮ ಕಹಾನಿ – ಮದುವೆಗೆ ನಿರಾಕರಿಸಿದ್ದಕ್ಕೆ ಮೂಳೆ ಮುರಿಸಿದ ಮಹಿಳೆ
Next Article BIG NEWS : ಮೇ.1 ರಿಂದ ಭಾರತದಲ್ಲಿ ಸ್ಯಾಟಲೈಟ್ ಆಧಾರಿತ ಟೋಲ್ ಸಂಗ್ರಹ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?