Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Big News ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: , ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ
ದೇಶ

Big News ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: , ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

Share
1 Min Read
SHARE

newsics.com

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಪಾತ್ರವಹಿಸಿರುವ ಜಾರಿ ನಿರ್ದೇಶನಾಲಯ ಇದೀಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇದಕ್ಕೂ ಮುನ್ನ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿರುವ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ನೋಟಿಸ್ ಕೂಡ ಜಾರಿ ಮಾಡಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುವ ಎಜೆಎಲ್ ಮತ್ತು ಪತ್ರಿಕೆಯ ಮಾಲೀಕತ್ವದ ಯಂಗ್ ಇಂಡಿಯನ್ ವಿರುದ್ಧದ ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ) ಪ್ರಕರಣದಲ್ಲಿ ಇಡಿ ಈ ಹಿಂದೆ ತಾತ್ಕಾಲಿಕ ಜಪ್ತಿ ಆದೇಶವನ್ನು ಹೊರಡಿಸುವ ಮೂಲಕ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

https://www.newsics.com/2025/04/15/satellite-based-toll-collection-in-india-from-may-1/

TAGGED:#NationalHerald #case #ED # chargesheet #SoniaGandhi #Rahul Gandhi
Share This Article
Facebook Twitter Copy Link Print
Previous Article BIG NEWS : ಮೇ.1 ರಿಂದ ಭಾರತದಲ್ಲಿ ಸ್ಯಾಟಲೈಟ್ ಆಧಾರಿತ ಟೋಲ್ ಸಂಗ್ರಹ
Next Article Viral story ತಂದೆ ಸತ್ತು ಹತ್ತು ವರ್ಷಗಳ ಬಳಿಕ ಮಗನ ಅದೃಷ್ಟವೇ ಬದಲಾಯಿತು – ಅದೇಗೆ ಅಂತೀರಾ

Popular Posts

ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?