Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಮದುವೆಯಲ್ಲಿ ಸಿಕ್ಕ ಐಷಾರಾಮಿ ಉಡುಗೊರೆಗಳನ್ನು ಪ್ರದರ್ಶನಕ್ಕೆ ಇಟ್ಟ ವರ- ವೈರಲ್ ವಿಡಿಯೋ ನೋಡಿ
ವೈರಲ್

Viral Video ಮದುವೆಯಲ್ಲಿ ಸಿಕ್ಕ ಐಷಾರಾಮಿ ಉಡುಗೊರೆಗಳನ್ನು ಪ್ರದರ್ಶನಕ್ಕೆ ಇಟ್ಟ ವರ- ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇಲ್ಲೊಬ್ಬ ಮದುವೆಯ ಹೆಸರಿನಲ್ಲಿ ನೀಡಲಾದ ಐಷಾರಾಮಿ ಉಡುಗೊರೆಗಳನ್ನು ಅದ್ದೂರಿ ಪ್ರದರ್ಶನಕ್ಕೆ ಇಟ್ಟರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿಭಾರಿ ವೈರಲ್ ಆಗಿದೆ.

ಮದುವೆಯ ಹೆಸರಿನಲ್ಲಿ ನೀಡಲಾದ ಐಷಾರಾಮಿ ವಸ್ತುಗಳ ಪ್ರಮಾಣ ಮತ್ತು ವೈಭವವನ್ನು ಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಐಷಾರಾಮಿ ಕಾರುಗಳು, ಬೈಕ್‌ಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಡಜನ್ ಗಟ್ಟಲೆ ಫ್ರಿಡ್ಜ್, ಟಿವಿ, ಎಸಿ, ನೂರಾರು ಸೀರೆಗಳು, ಸಾವಿರಾರು ಪಾತ್ರೆಗಳು ಮತ್ತು ಬೆಲೆಬಾಳುವ ಪೀಠೋಪಕರಣಗಳನ್ನು ಸಾಲಾಗಿ ಜೋಡಿಸಿ, ಪ್ರದರ್ಶನಕ್ಕೆ ಇಟ್ಟಿದ್ದಾನೆ.

ಅಷ್ಟೇ ಅಲ್ಲ, ವರನಿಗೆ ಮಾತ್ರವಲ್ಲದೆ, ಅವನ ಮಾವ, ಭಾವ ಮತ್ತು ಇಬ್ಬರು ಅತ್ತಿಗೆಯಂದಿರಿಗೂ ಬೈಕ್‌ಗಳನ್ನು ಉಡುಗೊರೆಯಾಗಿ ನೀಡಲಾಗಿದೆ! ಡಿಸೈನರ್ ಬಟ್ಟೆಗಳು ಮತ್ತು ಬ್ರಾಂಡೆಡ್ ಗೃಹೋಪಯೋಗಿ ವಸ್ತುಗಳೂ ಈ ಪಟ್ಟಿಯಲ್ಲಿವೆ.

ಈ ವಿಡಿಯೋಯನ್ನು ಕಂಡು ವೀಕ್ಷಕರು ಬೆರಗಾಗಿದ್ದಾರೆ. ಕೆಲವರು ಕುಟುಂಬದ ಔದಾರ್ಯವನ್ನು ಹೊಗಳಿದರೆ, ಇನ್ನೂ ಅನೇಕರು ಈ ರೀತಿಯ ಅದ್ದೂರಿ ಪ್ರದರ್ಶನದ ಮೂಲಕ ವರದಕ್ಷಿಣೆ ಸಂಸ್ಕೃತಿಯನ್ನು ಬೆಂಬಲಿಸಿದ್ದಕ್ಕಾಗಿ ಟೀಕಿಸಿದ್ದಾರೆ. “ಇದು ಪ್ರೀತಿಯ ಆಚರಣೆಯಲ್ಲ, ಕೇವಲ ಶ್ರೀಮಂತಿಕೆಯ ಪ್ರದರ್ಶನ” ಎಂದು ಅನೇಕ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಈ ವಿಡಿಯೋ ವರದಕ್ಷಿಣೆ ಪದ್ಧತಿಯ ಕಾನೂನುಬದ್ಧತೆ ಮತ್ತು ನೈತಿಕತೆಯ ಬಗ್ಗೆ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದೆ. ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಇಂತಹ ಆಚರಣೆಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ವೈರಲ್ ವಿಡಿಯೋದಿಂದ ಯಾವುದೇ ಅಧಿಕೃತ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

https://x.com/AMREEN_BANO7860/status/1911247374229373257?ref_src=twsrc%5Etfw%7Ctwcamp%5Etweetembed%7Ctwterm%5E1911247374229373257%7Ctwgr%5Edf0d7dd31a6ebecdc75748ed21f9c9d01ea790db%7Ctwcon%5Es1_c10&ref_url=https%3A%2F%2Fkannadadunia.com%2Ffive-bikes-free-for-one-groom-netizens-shocked-by-dowry-scandal%2F

https://www.newsics.com/2025/04/16/warning-of-heavy-rain-with-strong-winds-in-the-next-48-hours/

TAGGED:#viral #video #socialmedia #marrige #gifts
Share This Article
Facebook Twitter Copy Link Print
Previous Article Rain Alert: ಮುಂದಿನ 48 ಗಂಟೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯ ಎಚ್ಚರಿಕೆ!
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 16-04-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?