Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > AI kannada cinema ಸ್ಯಾಂಡಲ್‌ವುಡ್‌ನಲ್ಲಿ ಎಐ ಕರಾಮತ್ತು, ಸಿದ್ಧವಾಯ್ತು ಕನ್ನಡದ ಮೊದಲ ಸಿನಿಮಾ, ಯಾವಾಗ ರಿಲೀಸ್?
ಕರ್ನಾಟಕಪ್ರಮುಖಮನರಂಜನೆ

AI kannada cinema ಸ್ಯಾಂಡಲ್‌ವುಡ್‌ನಲ್ಲಿ ಎಐ ಕರಾಮತ್ತು, ಸಿದ್ಧವಾಯ್ತು ಕನ್ನಡದ ಮೊದಲ ಸಿನಿಮಾ, ಯಾವಾಗ ರಿಲೀಸ್?

Share
1 Min Read
SHARE

newsics.com

ಇದು ಕೃತಕ ಬುದ್ಧಿಮತ್ತೆಯ (ಎಐ Artificial Intelligence) ಜಮಾನಾ. ಎಲ್ಲೆಲ್ಲೂ ಎಐನದ್ದೇ ಮಾತು. ಸಿನಿಮಾರಂಗಕ್ಕೂ ಈ ಕೃತಕ ಬುದ್ಧಿಮತ್ತೆ ಕಾಲಿಟ್ಟಿದೆ.

ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆಯನ್ನೇ ಬಳಸಿಕೊಂಡು ಸಿನಿಮಾವೊಂದನ್ನು ಕನ್ನಡದಲ್ಲಿ ತಯಾರು ಮಾಡಲಾಗಿದೆ.

‘ಲವ್ ಯು’ ಹೆಸರಿನ ಮೊದಲ ಸಿನಿಮಾವನ್ನು ರೆಡಿ ಎಐ ಮೂಲಕ ಸಿದ್ದಪಡಿಸಲಾಗಿದೆ. ಈ ಚಿತ್ರವೀಗ ರಿಲೀಸ್‌ಗೂ ರೆಡಿಯಾಗಿದೆ.

‘ಲವ್ ಯು’ ಸಿನಿಮಾವನ್ನು ಎಸ್. ನರಸಿಂಹ ಅವರು ನಿರ್ದೇಶನ ಮಾಡಿದ್ದು, ಈ ಸಿನಿಮಾದ ನಿರ್ದೇಶನ ಮತ್ತು ನಿರ್ಮಾಪಕರನ್ನು ಹೊರತುಪಡಿಸಿದರೆ, ಮತ್ತೆಲ್ಲ ಕೆಲಸಗಳನ್ನೂ ಎಐ ತಂತ್ರಜ್ಞಾನವೇ ಮಾಡಿರುವುದು ವಿಶೇಷ. ಇದು ವಿಶ್ವದಲ್ಲಿಯೇ ಸಂಪೂರ್ಣ AI ನಿರ್ಮಿತ ಮೊದಲ ಸಿನಿಮಾ ಎಂಬುದು ನಿರ್ದೇಶಕರ ಹೇಳಿಕೆ.

ಈ ಸಿನಿಮಾದಲ್ಲಿ ಬರುವ ಎಲ್ಲಾ ಪಾತ್ರ, ಆ ಪಾತ್ರಗಳ ಸಂಭಾಷಣೆ, ಹಾಡು, ಸಿನಿಮಾಟೋಗ್ರಫಿ, ಧ್ವನಿ ವಿನ್ಯಾಸ, ಸೀನ್‌ನಲ್ಲಿ ಬರುವ ಸ್ಥಳಗಳು, ಕಲರಿಂಗ್ ಹೀಗೆ ಎಲ್ಲಾ ಕೆಲಸಗಳಿಗೂ ಎಐ ತಂತ್ರಜ್ಞಾನ ಬಳಕೆ ಮಾಡಲಾಗಿದೆ.

ಸುಂದರ್ ರಾಜ್ ಗುಂಡೂರಾವ್ ಅವರು ಇಡೀ ಪ್ರಾಜೆಕ್ಟ್‌ನ ನೇತೃತ್ವ ವಹಿಸಿದ್ದಾರೆ. ಇಡೀ ತಂಡ ಕ್ರಿಯೇಟಿವ್ ಆಗಿ ಕೆಲಸ ಮಾಡಿದೆ ಎನ್ನುತ್ತಾರೆ, ‘ಲವ್ ಯು’ ಸಿನಿಮಾದ ನಿರ್ದೇಶಕ ನರಸಿಂಹಮೂರ್ತಿ.

ಈ ಸಿನಿಮಾದಲ್ಲಿ 12 ಹಾಡುಗಳಿದ್ದು, 95 ನಿಮಿಷಗಳ ಅವಧಿಯನ್ನು ಹೊಂದಿದೆ. ಸೆನ್ಸಾರ್ ಮಂಡಳಿ ಕೂಡ ಈ ಸಿನಿಮಾವನ್ನು ವೀಕ್ಷಣೆ ಮಾಡಿ, ಯು/ಎ ಪ್ರಮಾಣ ಪತ್ರ ನೀಡಿದೆ. ನೇರವಾಗಿ ಥಿಯೇಟರ್‌ನಲ್ಲೇ ಸಿನಿಮಾವನ್ನು ರಿಲೀಸ್ ಮಾಡಬೇಕು ಎಂಬುದು ಚಿತ್ರತಂಡದ ಯೋಜನೆಯಾಗಿದ್ದು, ಮೇ ಅಥವಾ ಜೂನ್ ವೇಳೆಗೆ ತೆರೆಕಾಣುವ ಸಾಧ್ಯತೆಯಿದೆ.

Good Bad Ugly ಗುಡ್ ಬ್ಯಾಡ್ ಅಗ್ಲಿ ಚಿತ್ರ ತಂಡಕ್ಕೆ ₹5 ಕೋಟಿ ಡಿಮ್ಯಾಂಡ್ ಇಟ್ಟ ಸಂಗೀತ ನಿರ್ದೇಶಕ -ಕಾರಣವೇನು?

TAGGED:#ai #kannada #movie #loveyou #firstcinema #bangalore #entertainment #newsics #news
Share This Article
Facebook Twitter Copy Link Print
Previous Article Mosquito control ಈಗ ಸೊಳ್ಳೆ ಓಡಿಸಲು ಸೊಳ್ಳೆ ಬತ್ತಿ ಬೇಡ, ತುಂಬಾನೇ ಈಸಿಯಾಗಿರುವ ಈ ಟಿಪ್ಸ್ ಫಾಲೋ ಮಾಡಿ ಸಾಕು!
Next Article Viral News ಖುಲಾಯಿಷಿದ ಅದೃಷ್ಟ: ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಗಗನಸಖಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?