Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಕಾಣೆಯಾಗಿರುವ ಗಂಡನಿಗಾಗಿ ಹಿಂದಿರುಗಿ ಬರುವಂತೆ ಮಹಿಳೆ ಮನವಿ : ವಿಡಿಯೋ ನೋಡಿ ಭಾವುಕರಾದ ಜನರು
ವೈರಲ್

Viral ಕಾಣೆಯಾಗಿರುವ ಗಂಡನಿಗಾಗಿ ಹಿಂದಿರುಗಿ ಬರುವಂತೆ ಮಹಿಳೆ ಮನವಿ : ವಿಡಿಯೋ ನೋಡಿ ಭಾವುಕರಾದ ಜನರು

Share
1 Min Read
SHARE

newsics.com

ಲಕ್ನೋ: ಕಾಣೆಯಾಗಿರುವ ಗಂಡನಿಗೆ ಹಿಂದಿರುಗಿ ಬರುವಂತೆ ಮಹಿಳೆ ಮನವಿ ಮಾಡಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಪುಷ್ಪೇಂದ್ರ ಗಂಗ್ವಾರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾರೆ. ಬರೇಲಿಯ ಇಜ್ಜತ್‌ನಗರದ ತ್ರಿಲೋಕ ವಿಹಾರದ ನಿವಾಸಿಯಾಗಿರುವ ಪುಷ್ಪೇಂದ್ರ ಗಂಗ್ವಾರ್ ಕುಟುಂಬಸ್ಥರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪುಷ್ಪೇಂದ್ರ ಪತ್ನಿ, ಜಯಶ್ರೀ ಗಂಗ್ವಾರ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಪ್ಲೀಸ್.. ಜಾನು ನೀವು ಎಲ್ಲೇ ಇದ್ದರೂ ಮನೆಗೆ ಹಿಂದಿರುಗಿ ಬನ್ನಿ. ನಾನು ಮತ್ತು ನಿಮ್ಮ ಮಕ್ಕಳು ಮನೆಯಲ್ಲಿ ನಿಮಗಾಗಿ ಕಾಯುತ್ತಿದ್ದೇವೆ. ನಿಮ್ಮ ಮಕ್ಕಳಿಗೆ ನಾನು ಏನು ಉತ್ತರ ನೀಡಲಿ. ನೀವು ಎಲ್ಲಿ ಹೋಗಿದ್ದೀರಿ? ಒಂಟಿ ಮಹಿಳೆ ಈ ಸಮಾಜದಲ್ಲಿ ಜೀವನ ನಡೆಸೋದು ಎಷ್ಟು ಕಷ್ಟ ಎಂದು ನೀವೇ ಹೇಳುತ್ತಿದ್ದೀರಿ. ಈಗ ನೀವು ನನ್ನನ್ನು ಒಂಟಿಯನ್ನಾಗಿ ಮಾಡಿ ಎಲ್ಲಿ ಹೋಗಿದ್ದೀರಿ? ಪ್ಲೀಸ್ ಮನೆಗೆ ವಾಪಸ್ ಬನ್ನಿ ಎಂದು ಕಣ್ಣೀರು ಹಾಕುತ್ತಾ ಜಯಶ್ರೀ ಕಣ್ಣೀರು ಹಾಕಿದ್ದಾರೆ.

https://x.com/Info_4Education/status/1910263020665856488

https://www.newsics.com/2025/04/16/the-skydiver-who-became-a-millionaire-overnight/

TAGGED:#viral #video #husbandwife #emotional #socialMedia
Share This Article
Facebook Twitter Copy Link Print
Previous Article Viral News ಖುಲಾಯಿಷಿದ ಅದೃಷ್ಟ: ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಗಗನಸಖಿ
Next Article Summer Health Tips ನೀವು ಬೇಸಿಗೆಯಲ್ಲಿ ಆರೋಗ್ಯವಾಗಿರಲು ಈ ಆಹಾರದಿಂದ ದೂರವಿರಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?