Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Big News ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ ಕಿಶನ್‌ ಮತ್ತೆ ಬಂಧನ, ವಿನಯ್ ಗೌಡಗೂ ಸಂಕಷ್ಟ
ಮನರಂಜನೆ

Big News ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ ಕಿಶನ್‌ ಮತ್ತೆ ಬಂಧನ, ವಿನಯ್ ಗೌಡಗೂ ಸಂಕಷ್ಟ

Share
1 Min Read
SHARE

newsics.com

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ರಜತ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್ ಎದುರು ಹಾಜರುಪಡಿಸಲು ಸಿದ್ಧತೆ ನಡೆದಿದೆ.

ಕೇಸ್ನಲ್ಲಿ ಇದುವರೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರವನ್ನು ಪೊಲೀಸರ ಎದುರು ಹಾಜರುಪಡಿಸಿಲ್ಲ. ಹೀಗಾಗಿ ಸಾಕ್ಷಿನಾಶ ಎಂದು ಸಹ ಪೋಲಿಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಈ ವೇಳೆ ಕೋರ್ಟ್ ಕೆಲ ಷರತ್ತುಗಳನ್ನು ಮೇಲೆ ಜಾಮೀನು ನೀಡಿತ್ತು. ಇದರಲ್ಲಿ ಅವರು ವಿಚಾರಣೆಗೆ ಹಾಜರಿ ಹಾಕಲೇಬೇಕು ಎಂಬುದು ಕೂಡ ಆಗಿತ್ತು.

ರಜತ್ ಅವರು ಕೋರ್ಟ್ ವಿಚಾರಣೆಗೆ ಹಾಜರಿ ಹಾಕಿಲ್ಲ. ಹೀಗಾಗಿ, ರಜತ್ ವಿರುದ್ಧ ನಾನ್ ಬೇಲೆಬೆಲ್ ವಾರಂಟ್ ಹೊರಡಿಸಿತ್ತು. ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಸೂಚಿಸಿತ್ತು. ಅವರನ್ನು 24ನೇ ಎಸಿಜೆಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ವಿನಯ್ ಗೌಡ ಕೂಡ ಕೋರ್ಟ್ ಷರತ್ತುಗಳನ್ನು ಉಲ್ಲಂಘಿಸಿದ್ದಾರೆನ್ನಲಾಗಿದ್ದು, ಅವರಿಗೂ ಬಂಧನ ಭೀತಿ ಎದುರಾಗಿದೆ.

https://www.newsics.com/2025/04/16/avoid-these-foods-to-stay-healthy-in-summer/

TAGGED:#rajath #arrest #reels #police #biggboss
Share This Article
Facebook Twitter Copy Link Print
Previous Article Summer Health Tips ನೀವು ಬೇಸಿಗೆಯಲ್ಲಿ ಆರೋಗ್ಯವಾಗಿರಲು ಈ ಆಹಾರದಿಂದ ದೂರವಿರಿ
Next Article ವಿವಾಹಿತ ವಯಸ್ಕರು ಪರಸ್ಪರ ಒಪ್ಪಿಗೆಯಿಂದ ದೈಹಿಕ ಸಂಬಂಧ ಹೊಂದಿದರೆ ಅದು ಅಪರಾಧವಲ್ಲ: ಕೋಲ್ಕತ್ತಾ ಹೈಕೋರ್ಟ್‌ ತೀರ್ಪು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?