Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಪ್ರವಾಸಿ ತಾಣದಲ್ಲಿ ಯುವಕ ಯುವತಿಯರ ನಡುವೆ ಜಗಳ: , ವೈರಲ್ ವಿಡಿಯೋ ನೋಡಿ
ವೈರಲ್

Viral ಪ್ರವಾಸಿ ತಾಣದಲ್ಲಿ ಯುವಕ ಯುವತಿಯರ ನಡುವೆ ಜಗಳ: , ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉತ್ತರಾಖಂಡ: ಈ ಕೋಪದ ಕೈಗೆ ಬುದ್ಧಿ ಕೊಟ್ಟು ಎಡವಟ್ಟುಗಳನ್ನು ಮಾಡಿಕೊಳ್ಳುತ್ತಾರೆ. ಕೆಲವರಂತೂ ಕೋಪದಲ್ಲಿ ಏನು ಮಾಡ್ತಾರೆ ಅಂತಾ ಗೊತ್ತಿರುವುದಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಜಗಳಕ್ಕೆ ಸಂಬಂಧಪಟ್ಟ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ.

ಇದೀಗ ಇಬ್ಬರೂ ಯುವತಿಯರು ಹಾಗೂ ಮೂವರು ಯುವಕರ ನಡುವೆ ಜಗಳವಾಡಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯೂ ಉತ್ತರಾಖಂಡದ ಡೆಹ್ರಾಡೂನ್ ನ ಸಹಸ್ರಧಾರದಲ್ಲಿ ನಡೆದಿದೆ ಎನ್ನಲಾಗಿದೆ.

ಇಬ್ಬರೂ ಯುವತಿಯರು ಹಾಗೂ ಮೂವರು ಯುವಕರ ನಡುವೆ ಜಗಳ ನಡೆಯುತ್ತಿರುವುದನ್ನು ನೋಡಬಹುದು. ಈ ವಿಡಿಯೋ ಪ್ರಾರಂಭದಲ್ಲಿ ಯುವತಿಗೆ ಯುವಕನು ಹೊಡೆಯುವುದನ್ನು ನೋಡಬಹುದು. ಆ ಬಳಿಕ ಯುವತಿಯೂ ಯುವಕನಿಗೆ ಕಲ್ಲನ್ನು ಎಸೆಯುತ್ತಿದ್ದಾಳೆ. ಒಬ್ಬರು ಇನ್ನೊಬ್ಬರನ್ನು ಎಳೆದಾಡಿಕೊಂಡಿದ್ದಾರೆ. ಈ ಘಟನೆಯೂ ಉತ್ತರಾಖಂಡದ ಡೆಹ್ರಾಡೂನ್ ನ ಸಹಸ್ರಧಾರದಲ್ಲಿ ನಡೆದಿದೆ ಎನ್ನಲಾಗಿದೆ.

Ghar Ke Kalesh ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೈಕ್ ಸಂಖ್ಯೆಗಳನ್ನು ಆಧರಿಸಿ ಈ ಘಟನೆಯಲ್ಲಿ ಭಾಗಿಯಾದ ರಾಜ್ ಪ್ರದೇಶದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ

https://x.com/gharkekalesh/status/1912114003205337584

https://www.newsics.com/2025/04/16/it-is-not-a-crime-for-married-adults-to-have-consensual-sexual-relations/

TAGGED:#viral #video #socialmedia #youth #tour
Share This Article
Facebook Twitter Copy Link Print
Previous Article ವಿವಾಹಿತ ವಯಸ್ಕರು ಪರಸ್ಪರ ಒಪ್ಪಿಗೆಯಿಂದ ದೈಹಿಕ ಸಂಬಂಧ ಹೊಂದಿದರೆ ಅದು ಅಪರಾಧವಲ್ಲ: ಕೋಲ್ಕತ್ತಾ ಹೈಕೋರ್ಟ್‌ ತೀರ್ಪು
Next Article Viral News ದಾಂಪತ್ಯ ಜೀವನಕ್ಕೆ ಕಾಲಿಟ್ಟ 3 ಅಡಿ ವರ, 3 ಅಡಿ ವಧು

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?