Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral News ದಾಂಪತ್ಯ ಜೀವನಕ್ಕೆ ಕಾಲಿಟ್ಟ 3 ಅಡಿ ವರ, 3 ಅಡಿ ವಧು
ವೈರಲ್

Viral News ದಾಂಪತ್ಯ ಜೀವನಕ್ಕೆ ಕಾಲಿಟ್ಟ 3 ಅಡಿ ವರ, 3 ಅಡಿ ವಧು

Share
1 Min Read
SHARE

newsics.com

ಹರಿಯಾಣ:ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗಮನ ಸೆಳೆದಿದೆ.

3.8 ಅಡಿ ಎತ್ತರದ ವರ ನಿತಿನ್ ವರ್ಮಾ ಮತ್ತು 3.6 ಅಡಿ ಎತ್ತರದ ವಧು ಆರೂಷಿ ಅವರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಹರಿಯಾಣದ ಅಂಬಾಲದಲ್ಲಿ ಈ ಅಪರೂಪ ಜೋಡಿಯ ಕಲ್ಯಾಣ ನೆರವೇರಿಸಲಾಗಿದೆ.ಆರತಕ್ಷತೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಅಪರೂಪ ಜೋಡಿಯ ಮದುವೆಗೆ ಇಡೀ ಗ್ರಾಮಸ್ಥರೇ ಸಾಕ್ಷಿಯಾದರು. ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದ ಈ ಕುಬ್ಜ ಜೋಡಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೆಟ್ಟಿಗರೂ ಕೂಡ ಇವರ ಫೋಟೋ ಕಂಡು ಅಚ್ಚರಿಯ ಜೊತೆಗೆ ಆಶೀರ್ವಾದ ಮಾಡತೊಡಗಿದ್ದಾರೆ.

ಮದುವೆ ಎನ್ನುವ ಬಂಧನ ಸ್ವರ್ಗದಲ್ಲಿಯೇ ನಿಶ್ಚಯವಾಗುತ್ತದೆ ಎನ್ನುವ ಆಸ್ತಿಕರ ಮಾತಿನಂತೆ ಈ ಪರ್ಫೆಕ್ಟ್ ಜೋಡಿಯ ವಿವಾಹಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

https://www.newsics.com/2025/04/16/fight-between-young-men-and-women-at-tourist-spot/

TAGGED:#groombride #marriedlife #happy #socialstar #viral
Share This Article
Facebook Twitter Copy Link Print
Previous Article Viral ಪ್ರವಾಸಿ ತಾಣದಲ್ಲಿ ಯುವಕ ಯುವತಿಯರ ನಡುವೆ ಜಗಳ: , ವೈರಲ್ ವಿಡಿಯೋ ನೋಡಿ
Next Article Tariff War ಅಮೆರಿಕಾ, ಚೀನಾ ಸುಂಕ ಸಮರಕ್ಕೆ ಮತ್ತೆ ಸ್ಫೋಟಕ ತಿರುವು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?