Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Tariff War ಅಮೆರಿಕಾ, ಚೀನಾ ಸುಂಕ ಸಮರಕ್ಕೆ ಮತ್ತೆ ಸ್ಫೋಟಕ ತಿರುವು
ವಿದೇಶ

Tariff War ಅಮೆರಿಕಾ, ಚೀನಾ ಸುಂಕ ಸಮರಕ್ಕೆ ಮತ್ತೆ ಸ್ಫೋಟಕ ತಿರುವು

Share
1 Min Read
SHARE

newsics.com

ಅಮೆರಿಕ ಮತ್ತು ಚೀನಾ ನಡುವಿನ ಸುಂಕ ಯುದ್ಧ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಇದೀಗ ಚೀನಾ ದೇಶವು ಅಮೆರಿಕಾಗೆ ರಫ್ತು ಮಾಡುವ ಯಾವುದೇ ವಸ್ತು, ಸರಕು ಸಾಗಾಣಿಕೆಯ ಮೇಲೆ ಶೇಕಡಾ 245ರಷ್ಟು ಸುಂಕ ಕಟ್ಟಬೇಕಾಗುತ್ತದೆ ಎಂದು ವೈಟ್ ಹೌಸ್ ಮಾಹಿತಿ ನೀಡಿದೆ.

ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ 90 ದಿನಗಳ ಸುಂಕ ವಿನಾಯಿತಿ ಘೋಷಿಸಿತ್ತು.ಅಮೆರಿಕಾ, ಚೀನಾದ ಉತ್ಪನ್ನಗಳ ಆಮದುಗಳ ಮೇಲೆ ಶೇಕಡಾ 125ರಷ್ಟು ಸುಂಕವನ್ನು ವಿಧಿಸಿದ್ದರು. ಇಷ್ಟಾದರೂ ಅಮೆರಿಕಾದ ನೀತಿಗೆ ಜಗ್ಗದ ಚೀನಾಕ್ಕೆ ಟ್ರಂಪ್ ಅವರು ಹೊಸ ಚೆಕ್‌ಮೇಟ್ ಇಟ್ಟಿದ್ದು, ಶೇಕಡಾ 245ರಷ್ಟು ಸುಂಕ ವಿಧಿಸಲಾಗಿದೆ. ಅಮೆರಿಕಾದ ಈ ಹೊಸ ದಾಳಕ್ಕೆ ಚೀನಾ ಮತ್ಯಾವ ತಿರುಗೇಟು ನೀಡುತ್ತೆ ಕುತೂಹಲ ಮೂಡಿಸಿದೆ.

https://www.newsics.com/2025/04/16/3-foot-groom-3-foot-bride-enter-married-life/

TAGGED:#US #China #tariffwar #international #country
Share This Article
Facebook Twitter Copy Link Print
Previous Article Viral News ದಾಂಪತ್ಯ ಜೀವನಕ್ಕೆ ಕಾಲಿಟ್ಟ 3 ಅಡಿ ವರ, 3 ಅಡಿ ವಧು
Next Article 1ನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲಿಕೆ ;ಶಿಕ್ಷಣ ಸಚಿವ ಘೋಷಣೆ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?