Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > SSLC Result 2025 ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ

SSLC Result 2025 ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ

ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜಿಲ್ಲಾ ಕೇಂದ್ರಗಳಲ್ಲಿ ಪ್ರಗತಿಯಲ್ಲಿದೆ. ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆ 1 ಕ್ಕೆ 15,881 ಶಾಲೆಗಳ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಕರ್ನಾಟಕ ಎಸ್‌ಎಸ್‌ಎಲ್‌ಸಿ (10ನೇ ತರಗತಿ ) ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಅಂದರೆ https://kseab.karnataka.gov.in ಅಥವಾ https://karresults.nic.in/ ಗಳಲ್ಲಿ ಪ್ರಕಟಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

  1. karresults.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
  2. 2025ರ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
  3. ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
  4. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  5. ಬಳಿಕ, SSLC. Karnataka.gov.in ನಲ್ಲಿ ಆನ್ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.

https://www.newsics.com/2025/04/16/company-gives-four-days-off-a-week-to-have-a-baby/

TAGGED:#sslc #reslut #educationminister #banglore #madubangarappa
Share This Article
Facebook Twitter Copy Link Print
Previous Article Sanya Iyer ನಿಜ ಜೀವನದಲ್ಲೂ ನಾನು ಪುಟ್ಟಗೌರೀನೇ ಆಗಿರಬೇಕಾ? ಹೀಗೆ ಕೇಳಿದ್ದೇಕೆ ಸಾನ್ಯ ಅಯ್ಯರ್‌
Next Article ಭೀಕರ ಗಾಳಿಗೆ ದೇವಸ್ಥಾನದ ಧ್ವಜಸ್ತಂಭ ಧರೆಗೆ : ಮೂರ್ತಿಯನ್ನು ಅಪ್ಪಿ ಹಿಡಿದು ಕುಳಿತ ಅರ್ಚಕರು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?