Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate ಕೈ ಸುಡುತ್ತಿದೆ ಬಂಗಾರ- ಮತ್ತೆ ಚಿನ್ನದ ಬೆಲೆ ಏರಿಕೆ
ಕರ್ನಾಟಕ

Gold Rate ಕೈ ಸುಡುತ್ತಿದೆ ಬಂಗಾರ- ಮತ್ತೆ ಚಿನ್ನದ ಬೆಲೆ ಏರಿಕೆ

Share
1 Min Read
SHARE

newsics.com

ನವದೆಹಲಿ: ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಚಿನ್ನದ ದರ ಮತ್ತೆ ಗಗನಕ್ಕೇರಿದ್ದು, ಭಾರತದಲ್ಲಿ ಚಿನ್ನದ ಬೆಲೆ ಐತಿಹಾಸಿಕ ಮಟ್ಟಕ್ಕೆ ಏರಿಕೆಯಾಗಿದೆ.

22 ಕ್ಯಾರೆಟ್ನ 1 ಗ್ರಾಂ ಚಿನ್ನದ ದರ 8,720 ಇದ್ದು 95 ರೂಪಾಯಿ ಏರಿಕೆ ಆಗಿದೆ.
22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 88,150 ಆಗಿದ್ದು ಬರೋಬ್ಬರಿ 950 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ಇಂದು 9,617 ರೂಪಾಯಿ ಆಗಿದೆ. ಬೆಲೆಯಲ್ಲಿ 99 ರೂಪಾಯಿ ಅಧಿಕ ಕಂಡಿದೆ.
24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ಇಂದು 96,170 ರೂಪಾಯಿ ಆಗಿದೆ. ಬೆಲೆಯಲ್ಲಿ 990 ರೂಪಾಯಿ ಏರಿಕೆ ಆಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವದ ರಾಷ್ಟ್ರಗಳ ಮೇಲೆ ಅಧಿಕ ಸುಂಕ ವಿಧಿಸುತ್ತಿರುವುದು ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಚಿನ್ನದ ದರ ಸರ್ವಕಾಲಿಕ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿದೆ

https://www.newsics.com/2025/04/16/air-hostess-turns-safety-lesson-into-comedy/

TAGGED:#gold #silver #todayrate #shocking #state
Share This Article
Facebook Twitter Copy Link Print
Previous Article Viral ಸುರಕ್ಷತಾ ಪಾಠವನ್ನೇ ಹಾಸ್ಯಮಯವಾಗಿಸಿದ ಏರ್ ಹೋಸ್ಟೆಸ್ – ವೈರಲ್ ವಿಡಿಯೋ ನೋಡಿ
Next Article US-China Tariff War ನಮಗೆ ಮರ್ಯಾದೆ ಕೊಡುವುದಿದ್ದರೆ ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದು ಚೀನಾ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?