Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ!
ಮನರಂಜನೆ

ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ!

Share
1 Min Read
SHARE

ಪ್ರಭಾಸ್‌- ದೀಪಿಕಾ ಪಡುಕೋಣೆ ನಟನೆಯ,ಕಲ್ಕಿ 2898 ಎಡಿ ಸಿನಿಮಾವು ತೆರೆ ಕಂಡಬಳಿಕ ವೀಕೆಂಡ್‌ನಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?

ನಾಗ್‌ ಅಶ್ವಿನ್‌ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ಈ ಸಿನಿಮಾ ವಿಶ್ವಾದ್ಯಂತ ಭರ್ಜರಿ ಗಳಿಕೆ ಮಾಡಿದೆ.
ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ವಾರಾಂತ್ಯದಲ್ಲಿ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿತ್ತು. ಮೊದಲ ಸೋಮವಾರ (ಜುಲೈ 1) ಈ ಚಿತ್ರದ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಈ ಚಿತ್ರ ಸೋಮವಾರ ವಿಶ್ವಾದ್ಯಂತ 84 ಕೋಟಿ ರೂಪಾಯಿ ಬಾಚಿಕೊಂಡಿದೆ. ವಾರದ ದಿನ ಇಷ್ಟೊಂದು ಗಳಿಕೆ ಮಾಡಿದ್ದು ಅನೇಕರಿಗೆ ಅಚ್ಚರಿ ಎನಿಸಿದೆ. ಸಿನಿಮಾದ ಒಟ್ಟೂ ಗಳಿಕೆ 635 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಚಿತ್ರ ಅನಾಯಾಸವಾಗಿ 1000 ಕೋಟಿ ರೂಪಾಯಿ ತಲುಪಲಿದೆ
ಸೋಮವಾರ ‘ಕಲ್ಕಿ 2898 ಎಡಿ’ ಸಿನಿಮಾ ಭಾರತದಲ್ಲಿ 34.6 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿಶ್ವ ಮಟ್ಟದಲ್ಲಿ 45-50 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಒಟ್ಟೂ ಗಳಿಕೆ 635 ಕೋಟಿ ರೂಪಾಯಿ ಆಗಿದೆ. ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ.

ಕಲ್ಕಿ 2898 ಎಡಿ’ ಚಿತ್ರ ಮೊದಲ ದಿನವೇ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಮೊದಲ ದಿನದ ಕಲೆಕ್ಷನ್ ವಿಚಾರದಲ್ಲಿ ‘ಕೆಜಿಎಫ್ 2’, ‘ಸಲಾರ್’, ‘ಲಿಯೋ’ ಮೊದಲಾದ ಚಿತ್ರಗಳನ್ನು ಹಿಂದಿಕ್ಕಿದೆ. ಈ ಮೂಲಕ ದಾಖಲೆ ಬರೆದಿದೆ.

TAGGED:'Kalki 2898 AD cinema100 croresentertainmentkalki movie collectionlatest newsMonday collectionmovienewsics
Share This Article
Facebook Twitter Copy Link Print
Previous Article ಕರ್ಕಾಟಕ- ಆರ್ಥಿಕ ವಿಷಯಗಳಲ್ಲಿ ಜಯ, ಮೀನ- ಅನಾರೋಗ್ಯ ಕಾಡೀತು ಹುಷಾರು, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಸಿನಿಮಾಗಾಗಿ ನಿರ್ಮಾಪಕರ, ನಿರ್ದೇಶಕರ ಜೊತೆ ಮಲಗಬೇಕು- ಕಾಸ್ಟಿಂಗ್ ಕೌಚ್ ಕರಾಳ ಘಟನೆ ಬಿಚ್ಚಿಟ್ಟ ಮರಾಠಿ ನಟಿ ಸಾಯಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?