Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > High Court ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್
ದೇಶ

High Court ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

Share
1 Min Read
SHARE

newsics.com

ಅಲಹಾಬಾದ್: ತಂದೆ ತಾಯಿಯ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಪ್ರೇಮಿಗಳಿಗೆ ಪೊಲೀಸ್‌ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಹೆತ್ತವರ ವಿರುದ್ಧವಾಗಿ ಮದುವೆಯಾದ ಪ್ರೇಮಿಗಳು ಅವರ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾದ ಬೆದರಿಕೆ ಇಲ್ಲದಿದ್ದರೆ ಅಂತಹ ಜನರು ಪೊಲೀಸ್ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರೇಮ ದಂಪತಿಗಳಿಂದ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಈ ತೀರ್ಪು ನೀಡಿದ್ದಾರೆ. ಸ್ವಂತ ಇಚ್ಛೆಯಿಂದ ಮದುವೆಯಾಗುವವರಿಗೆ ಪೊಲೀಸ್ ರಕ್ಷಣೆಯ ಹಕ್ಕಿಲ್ಲ, ಅವರ ಜೀವ ಅಥವಾ ಸ್ವಾತಂತ್ರ್ಯಕ್ಕೆ ಏನಾದರೂ ಬೆದರಿಕೆ ಇದ್ದಾಗ ಮಾತ್ರ ಭದ್ರತೆ ಒದಗಿಸಬಹುದು ಎಂದು ಹೈಕೋರ್ಟ್ ಹೇಳಿದೆ.

https://www.newsics.com/2025/04/17/heavy-rain-forecast-in-these-districts-till-april-20/

TAGGED:#Allahabadhighcourt #marrige #police #protection #parents
Share This Article
Facebook Twitter Copy Link Print
Previous Article Rain Alert ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ – ಏ.20ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Next Article Sperm Race ವಿಶ್ವದಲ್ಲೇ ಮೊದಲ ಬಾರಿಗೆ ವೀರ್ಯಾಣುಗಳ ಓಟದ ಸ್ಪರ್ಧೆ ಆಯೋಜನೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?