Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Blue film legalize ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಚಿಂತನೆ
ವಿದೇಶ

Blue film legalize ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಚಿಂತನೆ

Share
1 Min Read
SHARE

newsics.com

ಕೀವ್: ಉಕ್ರೇನ್ ದೇಶದಲ್ಲಿ ನೀಲಿ ಚಿತ್ರ ಚಿತ್ರೀಕರಣ, ಪ್ರಸಾರ ಮತ್ತು ವೀಕ್ಷಣೆಗೆ ಕಾನೂನು ಮಾನ್ಯತೆ ನೀಡಲು ಉಕ್ರೇನ್ ಮುಂದಾಗಿದ್ದು, ಈ ಹಿನ್ನೆಲೆ ಕಾನೂನು ತಿದ್ದುಪಡಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಕಳೆದ 3 ವರ್ಷಗಳಿಂದ ರಷ್ಯಾ ಜೊತೆಗೆ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿದೆ. ಹೀಗಾಗಿ ತನ್ನ ಸೇನೆಯ ಖರ್ಚು ಸೇರಿ ಯುದ್ಧದ ವೆಚ್ಚ ಭರಿಸಲು ನೀಲಿ ಚಿತ್ರಕ್ಕೆ ಕಾನೂನು ಮಾನ್ಯತೆ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಕಾನೂನು ಮಾನ್ಯತೆ ಸಿಕ್ಕಲ್ಲಿ ಉಕ್ರೇನ್‌ಗೆ ವಾರ್ಷಿಕ ನೂರಾರು ಕೋಟಿ ರೂ. ಆದಾಯ ಹರಿದುಬರಲಿದೆ ಎಂದು ಅಂದಾಜಿಸಲಾಗಿದೆ.

ಇದರಿಂದ ಬರುವ ಆದಾಯವನ್ನು ಸೇನೆಯ ಖರ್ಚು, ವೆಚ್ಚವನ್ನು ನೋಡಿಕೊಳ್ಳಲು ಬಳಸಲು ವೊಲೊಡಿಮಿರ್ ಝೆಲೆನ್ಸ್ಕಿ ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆದರೆ ಕಳೆದ ವರ್ಷ ಈ ಕಾನೂನಿನಡಿ 1,400 ಕೇಸುಗಳು ದಾಖಲಾಗಿದ್ದವು.

https://www.newsics.com/2025/04/17/alien-flying-saucer-disappears-near-earth/

TAGGED:#Ukraine #moves #legalize #blue #film #viewing #filming
Share This Article
Facebook Twitter Copy Link Print
Previous Article Viral ಭೂಮಿಯ ಸಮೀಪ ಬಂದು ಮಾಯವಾಯ್ತು ಏಲಿಯನ್ಸ್ ಹಾರುವ ತಟ್ಟೆ : ವೈರಲ್ ವಿಡಿಯೋ ನೋಡಿ
Next Article Vastu Tips : ತುಳಸಿ ಗಿಡದ ಬಳಿ ಈ ವಸ್ತುಗಳು ಇದ್ರೆ ಮನೆ ಹೊಕ್ಕುವುದು ದರಿದ್ರ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?