Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Vastu Tips : ತುಳಸಿ ಗಿಡದ ಬಳಿ ಈ ವಸ್ತುಗಳು ಇದ್ರೆ ಮನೆ ಹೊಕ್ಕುವುದು ದರಿದ್ರ
ಲೈಫ್‌ಸ್ಟೈಲ್

Vastu Tips : ತುಳಸಿ ಗಿಡದ ಬಳಿ ಈ ವಸ್ತುಗಳು ಇದ್ರೆ ಮನೆ ಹೊಕ್ಕುವುದು ದರಿದ್ರ

Share
1 Min Read
SHARE

newsics.com

ತುಳಸಿಯು ಹಿಂದೂಗಳಿಗೆ ಅತ್ಯಂತ ಪೂಜ್ಯನೀಯವಾಗಿದ್ದು, ಇದನ್ನು ಬಹಳ ಪವಿತ್ರವೆಂದು ಕರೆಯಲಾಗುತ್ತದೆ. ಮನೆಯಲ್ಲಿ ತುಳಸಿ ಬೆಳೆಯುವುದರಿಂದ ಸೌಂದರ್ಯದ ಆಕರ್ಷಣೆಯನ್ನು ಹೆಚ್ಚಿಸುತ್ತದೆ. ತುಳಸಿ ಒಂದು ಪವಿತ್ರವಾದ ಸಸ್ಯ. ಹಾಗಾಗಿ ಎಲ್ಲಿ ತುಳಸಿ ಇರುತ್ತದೆಯೋ ಅಲ್ಲಿ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು. ಇಲ್ಲವಾದರೆ ತಾಯಿ ಲಕ್ಷ್ಮೀ ದೇವಿಯ ಮುನಿಸಿಗೆ ಕಾರಣವಾಗುತ್ತದೆ.

ತುಳಸಿ ಗಿಡಕ್ಕೆ ನಾವು ಪೂಜೆ ಸಲ್ಲಿಸುವುದು ವಿಶೇಷ ಧನಾತ್ಮಕ ಶಕ್ತಿಯ ಆಗಮನಕ್ಕೆ ಕಾರಣವಾಗಲಿದೆ. ಹೀಗಾಗಿ ಎಲ್ಲರ ಮನೆಯ ಮುಂದೆ ನಾವು ತುಳಸಿ ಗಿಡ ನೋಡುತ್ತೇವೆ. ಹಾಗೆ ತುಳಸಿ ಗಿಡವನ್ನು ಹೇಗೆ ನೆಡಬೇಕು ಎಂಬ ನಿಯಮಗಳಿವೆ. ಯಾವ ದಿನ ನೆಡಬೇಕು, ಹೇಗೆ ನೆಡಬೇಕು ಎಂಬುದನ್ನು ವಾಸ್ತು ಪ್ರಕಾರವಾಗಿ ಹೇಳಲಾಗಿದೆ.

ತುಳಸಿ ಗಿಡವನ್ನು ಪೂರ್ವ ದಿಕ್ಕಿಗೆ ಮುಖ ಮಾಡಿ ಇರಬೇಕು ಎಂಬ ನಿಯಮವಿದೆ. ಅಥವಾ ನಾವು ಪೂರ್ವಕ್ಕೆ ಮುಖ ಮಾಡಿ ನಿಂತು ಪೂಜೆ ಸಲ್ಲಿಸುವಂತೆ ರಚನೆ ಇರಬೇಕು. ಆದ್ರೆ ಕೆಲವರು ತುಳಸಿಯನ್ನು ಉತ್ತರ ದಿಕ್ಕಿನತ್ತ ಮುಖ ಮಾಡಿ ನಿರ್ಮಿಸಿರುತ್ತಾರೆ. ಈ ರೀತಿಯ ರಚನೆಯಿಂದ ಮನೆಗೆ ಕೆಟ್ಟ ಅನುಭವವಾಗಲಿದೆ. ಹಾಗೆ ಬಡತನ ನಿಮ್ಮನ್ನು ಕಾಡಲಿದೆ ಎಂದು ಹೇಳಲಾಗುತ್ತದೆ.

ತುಳಸಿ ಗಿಡದ ಬಳಿ ಯಾವುದೇ ಮುಳ್ಳಿನ ಗಿಡಗಳನ್ನು ನೆಡಬಾರದು. ಇದರಿಂದ ಮನೆಯೊಳಗೆ ನೆಗೆಟಿವ್ ಎನರ್ಜಿ ಹರಿಯಲು ಕಾರಣವಾಗುತ್ತದೆ

ತುಳಸಿ ಗಿಡದ ಬಳಿ ಅಥವಾ ಸುತ್ತ ಮುತ್ತ ಗಲೀಜು ಇರದಂತೆ ನೋಡಿಕೊಳ್ಳಬೇಕು. ತುಳಸಿಯ ಸುತ್ತ ನಿತ್ಯ ಶುಚಿಗೊಳಿಸುತ್ತಾ ಇರಬೇಕು.ಅಲ್ಲಿ ಕಸ ಕಡ್ಡಿ ಬೀಳದಂತೆ ನೋಡಿಕೊಳ್ಳಬೇಕು.

ತುಳಸಿ ಇರುವಲ್ಲಿ ಶೂ ಮತ್ತು ಚಪ್ಪಲಿಗಳನ್ನು ಬಿಡಬಾರದು. ತುಳಸಿ ಬಳಿ ಶೂ, ಚಪ್ಪಲಿ ಬಿಡುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆ. ತುಳಸಿ ಗಿಡದ ಬಳಿ ಪೊರಕೆ ಇಡಬಾರದು. ಪೊರಕೆಯನ್ನು ತುಳಸಿ ಬಳಿ ಇಡುವುದರಿಂದ ಮನೆಯಲ್ಲಿ ಬಡತನ ತಾಂಡವವಾಡುತ್ತದೆ.

https://www.newsics.com/2025/04/17/ukraine-moves-to-legalize-blue-film-viewing-and-filming/

TAGGED:#vastu #tips #tulasi #home  #badluck
Share This Article
Facebook Twitter Copy Link Print
Previous Article Blue film legalize ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಚಿಂತನೆ
Next Article Good news for women ಮಹಿಳೆಯರಿಗೆ ಗುಡ್ ನ್ಯೂಸ್, ಬಸ್‌ನಲ್ಲಿನ್ನು ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?