Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good news for women ಮಹಿಳೆಯರಿಗೆ ಗುಡ್ ನ್ಯೂಸ್, ಬಸ್‌ನಲ್ಲಿನ್ನು ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ
ಕರ್ನಾಟಕಪ್ರಮುಖ

Good news for women ಮಹಿಳೆಯರಿಗೆ ಗುಡ್ ನ್ಯೂಸ್, ಬಸ್‌ನಲ್ಲಿನ್ನು ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.

ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾರ್ಡ್ ತೋರಿಸಿದ್ರೆ ಸಾಕು, ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ.

ಇನ್ನೆರಡು ತಿಂಗಳಲ್ಲಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ಈಗಾಗಲೇ ಹಣಕಾಸು ಇಲಾಖೆಗೆ ಕಡತಕ್ಕೆ ಹೋಗಿದ್ದು ಅನುಮತಿ ಒಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಟೆಂಡರ್ ಕೂಡ ಕರೆಯಲು ಸಾರಿಗೆ ಇಲಾಖೆ ಮುಂದಾಗಿದೆ.

ಮಹಿಳೆಯರು ಸ್ಮಾರ್ಟ್ ಕಾರ್ಡ್ ಬೇಕು ಅಂದರೆ, ಗ್ರಾಮ ಒನ್, ಬೆಂಗಳೂರು ಒನ್‌ನಲ್ಲಿ ಅರ್ಜಿ ಹಾಕಿದರೆ, ಸ್ಮಾರ್ಟ್ ಕಾರ್ಡ್ ಸಿಗಲಿದೆ.

ಸರ್ಕಾರದಿಂದ ಪ್ರತ್ಯೇಕ ಸ್ಮಾರ್ಟ್ ಕಾರ್ಡ್ ವಿತರಣೆ ಇರಲ್ಲ. ಸ್ಮಾರ್ಟ್ ಕಾರ್ಡ್ ಪಡೆಯುವ ವೇಳೆ ನಕಲಿ ಆಧಾರ್ ಕಾರ್ಡ್ ನೀಡಿ ಸಿಕ್ಕಿಬಿದ್ದರೆ ನಿಮ್ಮ ಅರ್ಜಿಯನ್ನೇ ರದ್ದುಗೊಳಿಸುವ ಸಾಧ್ಯತೆಯಿದೆ.

ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನಂತೆ ಪ್ರತ್ಯೇಕ ಪಾಸ್ ವಿತರಣೆ ಇರಲ್ಲ. ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್‍ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.

ಸೇವಾಸಿಂಧು ವೆಬ್‍ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾರ್ಡನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗತ್ತದೆ.

ಕರ್ನಾಟಕ ರಾಜ್ಯದ ನಿವಾಸಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿ ಕೇವಲ ಕರ್ನಾಟಕದೊಳಗಿನ ವಿಳಾಸ ಇರಬೇಕು. ಶಕ್ತಿ ಯೋಜನೆಯ ಲಾಭಕ್ಕಾಗಿ ಆಧಾರ್ ಕಾರ್ಡ್‌‌ನಲ್ಲಿ ವಿಳಾಸ ಬದಲಿಸಿಕೊಂಡರೆ ಸ್ಮಾರ್ಟ್ ಕಾರ್ಡ್ ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.

Viral ಭೂಮಿಯ ಸಮೀಪ ಬಂದು ಮಾಯವಾಯ್ತು ಏಲಿಯನ್ಸ್ ಹಾರುವ ತಟ್ಟೆ : ವೈರಲ್ ವಿಡಿಯೋ ನೋಡಿ

Sperm Race ವಿಶ್ವದಲ್ಲೇ ಮೊದಲ ಬಾರಿಗೆ ವೀರ್ಯಾಣುಗಳ ಓಟದ ಸ್ಪರ್ಧೆ ಆಯೋಜನೆ

High Court ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

TAGGED:#Good news #women #Aadhaar card #not required #free bus #travel #karnataka #ksrtc #bmtc #smart card
Share This Article
Facebook Twitter Copy Link Print
Previous Article Vastu Tips : ತುಳಸಿ ಗಿಡದ ಬಳಿ ಈ ವಸ್ತುಗಳು ಇದ್ರೆ ಮನೆ ಹೊಕ್ಕುವುದು ದರಿದ್ರ
Next Article Ashok Hegde ಹುಟ್ಟಿದ ಎರಡೂ ಮಕ್ಕಳು ಸತ್ತ್ಹೋದ್ರು: ‘ದೃಷ್ಟಿಬೊಟ್ಟುʼ ನಟ ಅಶೋಕ್ ಹೆಗಡೆ ಬಾಳಿನ ದುರಂತ ಕಥೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?