Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Trump shock ಹಾರ್ವರ್ಡ್‌ ವಿವಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!
ವಿದೇಶ

Trump shock ಹಾರ್ವರ್ಡ್‌ ವಿವಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!

Share
1 Min Read
SHARE

newsics.com

ವಾಷಿಂಗ್ಟನ್: ಹಾರ್ವರ್ಡ್ ವಿಶ್ವವಿದ್ಯಾಲಯದ ವಿರುದ್ಧ ಸಮರ ಸಾರಿರುವ ಡೊನಾಲ್ಡ್ ಟ್ರಂಪ್ ಸರ್ಕಾರ, ಅಮೆರಿಕ ಸರ್ಕಾರದ ಬೇಡಿಕೆಗಳಿಗೆ ಮಣಿಯದಿದ್ದರೆ, ವಿಶ್ವವಿದ್ಯಾನಿಲಯವು ಅಂತರರಾಷ್ಟ್ರೀಯ ವಿದ್ಯಾರ್ಥಿಗಳನ್ನು ಅಡ್ಮಿಷನ್ ಮಾಡುವುದನ್ನು ನಿಲ್ಲಿಸುವುದಾಗಿ ಬುಧವಾರ (ಸ್ಥಳೀಯ ಸಮಯ) ಹೇಳಿದೆ. ಆ ಮೂಲಕ ಜಗದ್ವಿಖ್ಯಾತ ವಿಶ್ವವಿದ್ಯಾಲಯದ ಮೇಲೂ ಟ್ರಂಪ್ ಸರ್ಕಾರ ರಾಜಕೀಯ ಸಮರವನ್ನು ಸಾರಿದೆ.

ಇದುವರೆಗೆ ಬರೋಬ್ಬರಿ 162 ನೊಬೆಲ್ ಪ್ರಶಸ್ತಿ ವಿಜೇತರನ್ನು ಸೃಷ್ಟಿಸಿರುವ ಹಾರ್ವರ್ಡ್ ಯೂನಿವರ್ಸಿಟಿ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರಯುತವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ಹಾರ್ವರ್ಡ್ ವಿಶ್ವವಿದ್ಯಾನಿಲಯವು ಪ್ರವೇಶ, ನೇಮಕಾತಿ ಮತ್ತು ರಾಜಕೀಯ ದೃಷ್ಟಿಕೋನಗಳನ್ನು ಹೇಗೆ ನಿರ್ವಹಿಸುತ್ತದೆ ಎಂಬುದರ ಕುರಿತು ಪರಿಶೀಲನೆಗಳನ್ನು ಅನುಮತಿಸುವ ಡೊನಾಲ್ಡ್ ಟ್ರಂಪ್ ಸರ್ಕಾರದ ವಿನಂತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿತ್ತು. ಇದು ಟ್ರಂಪ್ ಅಹಂಗೆ ಪೆಟ್ಟು ನೀಡಿತ್ತು.

https://www.newsics.com/2025/04/17/we-think-talking-about-menstruation-is-embarrassing/

TAGGED:#DonaldTrump #HarvardUniversity #tariff #war #shocking
Share This Article
Facebook Twitter Copy Link Print
Previous Article Actress Samantha ಋತುಚಕ್ರದ ಬಗ್ಗೆ ಮಾತನಾಡುವುದು ಅವಮಾನ ಎಂದು ಭಾವಿಸುತ್ತೇವೆ : ಪೀರಿಯಡ್ಸ್ ಬಗ್ಗೆ ಸಮಂತಾ ಓಪನ್ ಟಾಕ್
Next Article Avneet Kaur ಬಂಟಿ ನಿನ್ನ ಸಾಬೂನು ಸ್ಲೋ ನಾ? ಲೈಫ್ ಬಾಯ್ ಜಾಹೀರಾತಿನ ಹುಡುಗಿ ಈಗ ಹೇಗಿದ್ದಾಳೆ ಗೊತ್ತೆ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?