Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Richest Temple: ಇದು ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ -ವಾರ್ಷಿಕ ಆದಾಯ ಎಷ್ಟು?
ಕರ್ನಾಟಕ

Richest Temple: ಇದು ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ -ವಾರ್ಷಿಕ ಆದಾಯ ಎಷ್ಟು?

Share
1 Min Read
SHARE

newsics.com

ಪುತ್ತೂರು: ದಕ್ಷಿಣ ಭಾರತದಲ್ಲೇ ನಾಗಾರಾಧನೆಗೆ ಪ್ರಸಿದ್ಧಿಯಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ವಾರ್ಷಿಕ ಆದಾಯ ಲೆಕ್ಕಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯೂ ಕುಕ್ಕೆ ದಾಖಲೆಯ ಆದಾಯ ಗಳಿಸುವುದರ ಜೊತೆಗೆ ಸತತ 14 ವರ್ಷದಿಂದ ರಾಜ್ಯದ ನಂಬರ್ ಒನ್ ಶ್ರೀಮಂತ ದೇವಾಲಯ ಎಂಬ ಪ್ರಸಿದ್ಧಿ ಪಡೆದಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಶ್ರೀಮಂತ ದೇವಾಲಯದ ಪೈಕಿ ಕುಕ್ಕೆ ಸುಬ್ರಹ್ಮಣ್ಯ ಯಾವಾಗಲೂ ಮೊದಲ ಸ್ಥಾನದಲ್ಲಿರುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆಯಾಗಿದೆ. ಈ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಬಿರುದು ಪಡೆದಿದೆ. ಸರ್ಕಾರದ ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಯೂ ಭಕ್ತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ 2011-12ರ ಆದಾಯ 56.24 ಕೋಟಿ, 2020-21ರಲ್ಲಿ 68.94 ಕೋಟಿ, 2021-22ರಲ್ಲಿ 72.73 ಕೋಟಿ, 2022-23ರಲ್ಲಿ 123 ಕೋಟಿ ಮತ್ತು 2023-24ರ ಆದಾಯ 146.01 ಕೋಟಿ. ಅಂಕಿ ಸಂಖ್ಯೆಗಳನ್ನು ಗಮನಿಸಿದರೆ ದೇವಾಲಯದ ವಾರ್ಷಿಕ ಆದಾಯ ಹೆಚ್ಚಾಗುತ್ತಲೇ ಬಂದಿದೆ.

https://www.newsics.com/2025/04/17/why-are-there-two-flush-buttons-in-a-western-toilet/

TAGGED:#kukkesubramanya #temple #state #richest #income
Share This Article
Facebook Twitter Copy Link Print
Previous Article Cleaning Tips: ವೆಸ್ಟರ್ನ್ ಟಾಯ್ಲೆಟ್ನಲ್ಲಿ ಎರಡು ಫ್ಲಶ್ ಬಟನ್ ಇರೋದ್ಯಾಕೆ ?
Next Article Resignation Letter: ಟಾಯ್ಲೆಟ್‌ ಟಿಶ್ಯೂನಲ್ಲಿ ರಾಜೀನಾಮೆ ಬರೆದ ಉದ್ಯೋಗಿ

Popular Posts

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?