Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Waqf Bill:ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಪೂರ್ಣ ತಡೆ ನೀಡಲು ನಿರಾಕರಿಸಿದ ಸುಪ್ರೀಂ
ದೇಶಪ್ರಮುಖ

Waqf Bill:ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಪೂರ್ಣ ತಡೆ ನೀಡಲು ನಿರಾಕರಿಸಿದ ಸುಪ್ರೀಂ

Share
1 Min Read
SHARE

newsics.com

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವದ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಕ್ಫ್ (ತಿದ್ದುಪಡಿ) ಕಾಯ್ದೆ ಸಂಪೂರ್ಣ ತಡೆ ನೀಡಲು ನಿರಾಕರಿಸಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ನಡೆಸಿತು. ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಒಂದು ವಾರದೊಳಗೆ ಸಲ್ಲಿಸಬೇಕೆಂದು ಕೋರ್ಟ್ ಸೂಚಿಸಿದೆ. ಅರ್ಜಿದಾರರಿಗೆ ಕೇಂದ್ರದ ಪ್ರತಿಕ್ರಿಯೆಯನ್ನು ಪರಿಶೀಲಿಸಲು ಐದು ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ನಿಗದಿಪಡಿಸಲಾಗಿದೆ.

ಮುಂದಿನ ವಿಚಾರಣೆಯಲ್ಲಿ ಐದು ಅರ್ಜಿದಾರರ ವಾದ ಆಲಿಸಲಿದ್ದೇವೆ. ಐದು ಅರ್ಜಿದಾರರು ಯಾರು ನೀವೆ ಆಯ್ಕೆ ಮಾಡಿ ಎಂದ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಆಯ್ಕೆಯನ್ನು ಬಿಟ್ಟಿದೆ. ಇನ್ನು ಇದೇ ವೇಳೆ ಮುಂದಿನ ವಿಚಾರಣೆಯವರೆಗೆ ‘ವಕ್ಫ್ ಬೈ ಡೀಡ್’ ಮತ್ತು ‘ಬಳಕೆದಾರರಿಂದ ವಕ್ಫ್’ ಅನ್ನು ಡಿನೋಟಿಫೈ ಮಾಡುವುದಿಲ್ಲ ಎಂದು ಕೇಂದ್ರವು ಸುಪ್ರೀಂಗೆ ಭರವಸೆ ನೀಡಿದೆ.

https://www.newsics.com/2025/04/17/do-you-know-why-the-woman-who-blossomed-like-a-flower-for-her-husband-turned-into-a-snake-and-became-angry/

TAGGED:#Waqf Bill #suprmecourt #centralgovernment #delhi #breaking
Share This Article
Facebook Twitter Copy Link Print
Previous Article ಗಂಡನಿಗೆ ಹೂವಾಗಿ ಅರಳಿದ್ದವಳೇ ಹಾವಾಗಿ ಕೆರಳಿ ಮಾಡಿದ್ದೇನು ಗೊತ್ತಾ?
Next Article Kiccha Sudeep ಪ್ರಯಾಣ ಇವತ್ತಿನಿಂದ ಶುರುವಾಗಿದೆ: ಹೀಗ್ಯಾಕೆ ಹೇಳಿದ್ರು ಕಿಚ್ಚ

Popular Posts

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

You Might Also Like

ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read
ಪ್ರಮುಖಜ್ಯೋತಿಷ್ಯ

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?