Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kiccha Sudeep ಪ್ರಯಾಣ ಇವತ್ತಿನಿಂದ ಶುರುವಾಗಿದೆ: ಹೀಗ್ಯಾಕೆ ಹೇಳಿದ್ರು ಕಿಚ್ಚ
ಮನರಂಜನೆ

Kiccha Sudeep ಪ್ರಯಾಣ ಇವತ್ತಿನಿಂದ ಶುರುವಾಗಿದೆ: ಹೀಗ್ಯಾಕೆ ಹೇಳಿದ್ರು ಕಿಚ್ಚ

Share
1 Min Read
SHARE

newsics.com

ಕಿಚ್ಚ ಸುದೀಪ್‌ ನಟನೆಯ ‘ಬಿಲ್ಲ ರಂಗ ಬಾಷ’ ಚಿತ್ರದ ಶೂಟಿಂಗ್‌ ಆರಂಭವಾಗಿದೆ. ಈ ಚಿತ್ರವನ್ನು ಅನೂಪ್‌ ಭಂಡಾರಿ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದೀಗ ಕಿಚ್ಚ ಸುದೀಪ್ ಅವರ ವಿಶಿಷ್ಟ ಲುಕ್‌ ಇರುವ ಪೋಸ್ಟರ್‌ ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಸಿದ್ಧಗೊಳಿಸಲಾಗಿರುವ ಸೆಟ್‌ನಲ್ಲಿ ಚಿತ್ರೀಕರಣ ಆರಂಭವಾಗಿದೆ.

ಈ ಕುರಿತು ಕಿಚ್ಚ ಸುದೀಪ್, ‘ಪ್ರಯಾಣ ಇವತ್ತಿನಿಂದ ಶುರುವಾಗಿದೆ. ಇದೊಂದು ಬಹಳ ದೊಡ್ಡ ಕನಸಾಗಿದೆ. ಸಂಭ್ರಮದಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ ಚಿತ್ರದ ಪ್ರಮುಖ ಆ್ಯಕ್ಷನ್‌ ದೃಶ್ಯಗಳನ್ನು ಶೂಟ್‌ ಮಾಡಲಿದ್ದೇವೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್‌ಗಳನ್ನು ಹಾಕಿದ್ದೇವೆ. ನಂತರ ಸಣ್ಣ ಬ್ರೇಕ್‌ ತೆಗೆದುಕೊಂಡು ಮುಂದಿನ ಹಂತದ ಚಿತ್ರೀಕರಣಕ್ಕೆ ರೆಡಿಯಾಗುತ್ತೇವೆ ಎಂದು ಹೇಳಿದ್ದಾರೆ.

ಈ ಸಿನಿಮಾದಲ್ಲಿ ನನ್ನ ಹಿಂದಿನ ಚಿತ್ರಗಳಂತೆ ತುಳುನಾಡು, ದೈವದಂಥಾ ಸನ್ನಿವೇಶಗಳಿರುವುದಿಲ್ಲ. ಆದರೆ ಭಾರತೀಯ ಹಿನ್ನೆಲೆಯಲ್ಲೇ ಸಿನಿಮಾ ಕಾಣಿಸಿಕೊಳ್ಳಲಿದೆ’ ಎಂದು ಅನೂಪ್‌ ಹೇಳಿದ್ದಾರೆ.

https://www.newsics.com/2025/04/17/supreme-court-refuses-to-stay-amendment-to-waqf-act/

TAGGED:#kicchasudeep #film #anoopabandari #Poster #cinema
Share This Article
Facebook Twitter Copy Link Print
Previous Article Waqf Bill:ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಪೂರ್ಣ ತಡೆ ನೀಡಲು ನಿರಾಕರಿಸಿದ ಸುಪ್ರೀಂ
Next Article Office chair ಮೊದಲ ಇಂಟಲಿಜೆಂಟ್ ಪಾರ್ಕಿಂಗ್ ಚೇರ್ ಲಾಂಚ್ ಮಾಡಿದ ನಿಸಾನ್

Popular Posts

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Best Water Bottles for Drinking ಕುಡಿಯುವ ನೀರಿಗೆ ಯಾವ ಬಾಟಲ್ ಬೆಸ್ಟ್? ಆರೋಗ್ಯಕ್ಕೆ ಸರಿಯಾದ ಆಯ್ಕೆ ಹೀಗಿರಲಿ!

1 Min Read

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read

You Might Also Like

ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?