Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Google ಮತ್ತೊಮ್ಮೆ ಉದ್ಯೋಗ ಕಡಿತಕ್ಕೆ ಮುಂದಾದ ಗೂಗಲ್
ಕರ್ನಾಟಕ

Google ಮತ್ತೊಮ್ಮೆ ಉದ್ಯೋಗ ಕಡಿತಕ್ಕೆ ಮುಂದಾದ ಗೂಗಲ್

Share
1 Min Read
SHARE

newsics.com

ಭಾರತೀಯ ಮೂಲದ ಸುಂದರ್ ಪಿಚೈ ನೇತೃತ್ವದ ಗೂಗಲ್ ಮತ್ತೊಮ್ಮೆ ತನ್ನ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. ಭಾರತದಲ್ಲಿ ಜಾಹೀರಾತು, ಮಾರಾಟ ಮತ್ತು ಮಾರ್ಕೆಟಿಂಗ್ ತಂಡಗಳ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಕೆಲಸ ಕಳೆದುಕೊಳ್ಳುವುದು ಖಚಿತ ಎನ್ನಲಾಗಿದೆ.

ಹೈದರಾಬಾದ್ ಮತ್ತು ಬೆಂಗಳೂರಿನ ಕಚೇರಿಗಳಲ್ಲೇ ಹೆಚ್ಚು ಉದ್ಯೋಗ ಕಡಿತ ಇರಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಗೂಗಲ್ ಅಧಿಕೃತವಾಗಿ ಉದ್ಯೋಗ ಕಡಿತದ ನಿಖರ ಸಂಖ್ಯೆಯನ್ನು ಹೇಳಿಲ್ಲ. ಆದರೆ ಜಾಹೀರಾತು, ಮಾರಾಟ ಮತ್ತು ಮಾರ್ಕೆಟಿಂಗ್ ತಂಡದಲ್ಲಿರುವ ಬಹುತೇಕ ಉದ್ಯೋಗಿಗಳು ವಜಾಗೊಳಿಸುವಿಕೆಯ ತೂಗುಗತ್ತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಆಂಡ್ರಾಯ್ಡ್, ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳು ಮತ್ತು ಕ್ರೋಮ್ ಬ್ರೌಸರ್‌ಗಳನ್ನು ನೋಡಿಕೊಳ್ಳುವ ತನ್ನ ಪ್ಲಾಟ್‌ಫಾರ್ಮ್‌ಗಳು ಮತ್ತು ಬಿಡಿಭಾಗದ ಸಾಧನಗಳ ವಿಭಾಗದಲ್ಲಿ ನೂರಾರು ಉದ್ಯೋಗಗಳನ್ನು ಕಡಿತಗೊಳಿಸುವ ಗೂಗಲ್‌ನ ಇತ್ತೀಚಿನ ನಿರ್ಧಾರದ ನಂತರ ಈ ಕ್ರಮಕ್ಕೆ ತೀರ್ಮಾನ ತೆಗೆದುಕೊಂಡಿದೆ ಎನ್ನಲಾಗಿದೆ.

https://www.newsics.com/2025/04/17/the-lover-called-his-lover-home-and-cut-off-his-private-parts/

TAGGED:#google #cutjobs #again #banglore #worker
Share This Article
Facebook Twitter Copy Link Print
Previous Article ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರಿಯತಮೆ
Next Article ಅತ್ತೆಯನ್ನು ಕೋಣೆಯಲ್ಲಿ ಕೂಡಿಹಾಕಿ ಪ್ರಿಯಕರನೊಂದಿಗೆ ನವವಿವಾಹಿತೆ ಎಸ್ಕೇಪ್

Popular Posts

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Best Water Bottles for Drinking ಕುಡಿಯುವ ನೀರಿಗೆ ಯಾವ ಬಾಟಲ್ ಬೆಸ್ಟ್? ಆರೋಗ್ಯಕ್ಕೆ ಸರಿಯಾದ ಆಯ್ಕೆ ಹೀಗಿರಲಿ!

1 Min Read

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?