Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೈಶಾಚಿಕ ಕೃತ್ಯ- 11 ವರ್ಷದ ಕಿವುಡ-ಮೂಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ದೇಶಪ್ರಮುಖ

ಪೈಶಾಚಿಕ ಕೃತ್ಯ- 11 ವರ್ಷದ ಕಿವುಡ-ಮೂಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

Share
0 Min Read
SHARE

newsics.com

ಉತ್ತರ ಪ್ರದೇಶ: 11 ವರ್ಷದ ಕಿವುಡ ಮತ್ತು ಮೂಕ ದಲಿತ ಬಾಲಕಿಯೊಬ್ಬಳ ಮೇಲೆ ಅಪರಿಚಿತರು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.

ಗುಪ್ತಾಂಗವೂ ಸೇರಿದಂತೆ ಆಕೆಯ ದೇಹದ ಅನೇಕ ಕಡೆ ಸಿಗರೇಟ್ ಸುಟ್ಟ ಗುರುತುಗಳು ಮತ್ತು ಕಚ್ಚಿದ ಗುರುತುಗಳು ಸೇರಿದಂತೆ ಹಲವು ಗಾಯಗಳು ಪತ್ತೆಯಾಗಿದೆ.

ಸಂತ್ರಸ್ತ ಬಾಲಕಿ ಮಂಗಳವಾರ ಸಂಜೆ ಹೊಲಕ್ಕೆ ಹೋದ ನಂತರ ನಾಪತ್ತೆಯಾಗಿದ್ದಳು. ಬುಧವಾರ ಬೆಳಗ್ಗೆ, ಹೊಲದಲ್ಲಿ ಅರೆ ಬೆತ್ತಲೆಯಾಗಿ, ಮುಖ ಊದಿಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ಮನೆಯವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅದೇ ಗ್ರಾಮದ ಶಂಕಿತನನ್ನು ಬಂಧಿಸಿದ್ದಾರೆ.

https://www.newsics.com/2025/04/17/gang-rape-of-a-young-woman-in-mangalore-three-accused-arrested/

TAGGED:#rape #rape #police #case #uttrapradesh
Share This Article
Facebook Twitter Copy Link Print
Previous Article ಮಂಗಳೂರಿನಲ್ಲಿ ಯುವತಿಯ ಗ್ಯಾಂಗ್ ರೇ*ಪ್ ಆರೋಪ- ಮೂವರು ಆರೋಪಿಗಳ ಬಂಧನ
Next Article 50 ಕೋಟಿ ರೂ. ಮೌಲ್ಯದ ಶ್ವಾನ ಖರೀದಿ ಮಾಡಿದ್ದ ಮಾಲೀಕನ ಮನೆ ಮೇಲೆ ಇಡಿ ದಾಳಿ: ಬಯಲಾಯ್ತು ಸತ್ಯ

Popular Posts

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

You Might Also Like

ದೇಶ

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?