Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಹಿ ಸುದ್ದಿ ಕೊಟ್ಟ ಹರ್ಷಿಕಾ ಪೂಣಚ್ಚ ಭುವನ್, ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಕೊಡಗಿನ ಬೆಡಗಿ
ಕರ್ನಾಟಕಮನರಂಜನೆ

ಸಿಹಿ ಸುದ್ದಿ ಕೊಟ್ಟ ಹರ್ಷಿಕಾ ಪೂಣಚ್ಚ ಭುವನ್, ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಕೊಡಗಿನ ಬೆಡಗಿ

Share
1 Min Read
SHARE

ಕೊಡಗು: ಅಕ್ಟೋಬರ್ ನಲ್ಲಿ ಭುವನ್- ಹರ್ಷಿಕಾ ಮನೆಗೆ ಹೊಸ ಅತಿಥಿಯ ಆಗಮನ. ಪೋಷಕರಾಗುತ್ತಿರುವ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ್ದಾರೆ.

ಕೊಡಗಿನ ಬೆಡಗಿ’ ಹರ್ಷಿಕಾ ಪೂಣಚ್ಚ ಅವರು ಕಳೆದ ವರ್ಷ ಭುವನ್ ಪೊನ್ನಣ್ಣ ಅವರ ಜೊತೆಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷ ತುಂಬುವುದರೊಳಗೆ ಒಂದು ಸಿಹಿ ಸುದ್ದಿಯನ್ನು ಈ ದಂಪತಿ ಹಂಚಿಕೊಂಡಿದ್ದಾರೆ. ಹೌದು, ಹರ್ಷಿಕಾ ಪೂಣಚ್ಚ ಶೀಘ್ರದಲ್ಲೇ ಪುಟಾಣಿ ಕಂದಮ್ಮನಿಗೆ ತಾಯಿ ಆಗಲಿದ್ದಾರೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ನೀಡಿದ್ದಾರೆ.

TAGGED:actress Harshika PoonachhaBhuvancelebrating becoming a mothergave the sweet newsHarshika ಪೂನಾಚ್ಚKoda's ಬ್ಯೂಟಿnewsicsvural news latest news
Share This Article
Facebook Twitter Copy Link Print
Previous Article ಉತ್ತರ ಕನ್ನಡ ಮೂಲದ ಡಾ. ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ
Next Article ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?