Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care ಪ್ರತಿದಿನ ಒಂದು ಗ್ಲಾಸ್ ಕಿತ್ತಳೆ ಜ್ಯೂಸ್ ಕುಡಿದರೆ ಏನಾಗುತ್ತೆ
ಆರೋಗ್ಯ

Health Care ಪ್ರತಿದಿನ ಒಂದು ಗ್ಲಾಸ್ ಕಿತ್ತಳೆ ಜ್ಯೂಸ್ ಕುಡಿದರೆ ಏನಾಗುತ್ತೆ

Share
1 Min Read
SHARE

newsics.com

ತಾಜಾ ಕಿತ್ತಳೆ ಹಣ್ಣಿನಿಂದ ತಯಾರಿಸಲಾದ ಜ್ಯೂಸ್ ದೇಹಕ್ಕೆ ಅತ್ಯುತ್ತಮವಾದುದಾಗಿದೆ. ಪ್ರತೀದಿನ ನಿಮ್ಮ ಆಹಾರದಲ್ಲಿ ಕಿತ್ತಳೆ ಹಣ್ಣಿನ ಜ್ಯೂಸ್ ಅನ್ನು ಸೇರಿಸುವುದರ ಪ್ರಯೋಜನಗಳು ಮತ್ತು ಒಂದು ಗ್ಲಾಸ್ ಕಿತ್ತಳೆ ಜ್ಯೂಸ್ ನಲ್ಲಿ ಎಷ್ಟುಆರೋಗ್ಯಕರ ಅಂಶಗಳು ಸೇರಿವೆ. ಇದನ್ನು ನಿಮ್ಮ ಪ್ರತಿನಿತ್ಯದ ಆಹಾರದಲ್ಲಿ ಸೇರಿಸೋದ್ರಿಂದ ಏನೆಲ್ಲಾ ಲಾಭಗಳನ್ನು ಪಡೆಯಬಹುದು. ದೇಹದಲ್ಲಿ ಇದರಿಂದ ಆಗುವ ಪರಿಣಾಮಗಳ ಬಗ್ಗೆ ನಾವು ತಿಳಿಯೋಣ.

ಪ್ರತಿದಿನ ಬೆಳಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸವು ನಮ್ಮಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಶೀತ ಅಥವಾ ಜ್ವರದಂತಹ ಸೋಂಕುಗಳಿಂದ ನಮ್ಮನ್ನು ರಕ್ಷಿಸಲು ಸಾಕಷ್ಟು ವಿಟಮಿನ್ ಸಿ ಅನ್ನು ಒದಗಿಸುತ್ತದೆ.

ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಇವು ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಿಸಿರುವುದಾಗಿದ್ದು ,ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ,ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುವ ಕಾರ್ಯ ನಿರ್ವಹಿಸುತ್ತದೆ. ಹೀಗೆ ಕಿತ್ತಳೆ ಹಣ್ಣಿನ ಜ್ಯೂಸ್ ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ.

ಕಿತ್ತಳೆ ಹಣ್ಣು ಜ್ಯೂಸ್ ಆಗಾಗ ಕುಡಿಯುವುದರಿಂದ ನಿಮಗೆ ಒಂದು ವೇಳೆ ಕಿಡ್ನಿ ಸಮಸ್ಯೆಗಳು ಇದ್ದರೆ ಅವುಗಳು ದೂರವಾಗುವ ಸಾಧ್ಯತೆ ಇರುತ್ತದೆ. ಕಿಡ್ನಿಗಳಲ್ಲಿ ಕಲ್ಲುಗಳು ಕಂಡುಬರುವುದು ಇಂತಹ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು.

ಕಿತ್ತಳೆ ರಸವು ಅರಿವಿನ ಆರೋಗ್ಯವನ್ನು ಹೆಚ್ಚಿಸುವಲ್ಲಿ ಸಹಾಯಕ ಎನ್ನಲಾಗಿದೆ. ಆದ್ದರಿಂದ ಪ್ರತಿದಿನದ ನಿಮ್ಮ ಆಹಾರದಲ್ಲಿ ಇದರ ಸೇವನೆಯು ಬುದ್ದಿಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಇದರಿಂದಾಗಿ ನೆನಪಿನ ಶಕ್ತಿ, ಚುರುಕುತನ ,ಇತ್ಯಾದಿಗಳನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತಾ ಮೆದುಳಿನ ಆರೋಗ್ಯವನ್ನು ವೃದ್ದಿಸುತ್ತದೆ.

https://www.newsics.com/2025/04/18/the-miscreants-threw-the-calf-which-was-still-in-the-stomach-of-the-cow-into-the-river/

TAGGED:#Health #benifits #tips #lifestyle #orange
Share This Article
Facebook Twitter Copy Link Print
Previous Article ಗಬ್ಬದ ಹಸು ಕಡಿದು ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಎಸೆದ ದುರುಳರು!
Next Article ಭೀಕರ ಅಪಘಾತ: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿಯಾಗಿ ನಾಲ್ವರು ಸಾವು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?