Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್: ಮೃತದೇಹ ಪತ್ತೆ ಮಾಡಿದ್ದೇ ರೋಚಕ
ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್: ಮೃತದೇಹ ಪತ್ತೆ ಮಾಡಿದ್ದೇ ರೋಚಕ

Share
1 Min Read
SHARE

ಬೆಂಗಳೂರು: ಮಡಿವಾಳ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಮಾಡಿಕೊಂಡಿದ್ದ ಮೃತದೇಹ ಪತ್ತೆ ಮಾಡಿದ್ದೇ ರೋಚಕ ಘಟನೆಯಾಗಿದೆ. ಶಿವರಾಜ್ ಮೃತದೇಹ ಪತ್ತೆ ಮಾಡೋಕೆ ಬರೋಬ್ಬರಿ 250 ಸಿಸಿಟಿವಿಯನ್ನು ಮಡಿವಾಳ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್‌ಗಾಗಿ ಹುಡುಕಾಟ ನಡೆದಿತ್ತು. ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ವರೆಗೂ ಸಿಸಿಟಿವಿ ಪರಿಶೀಲನೆ ಮಾಡಲಾಗಿತ್ತು. ಸತತ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಕೊನೆಗೆ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ಗೆ ಬಂದು ತಲುಪಿದ್ದಾರೆ. ಈ ವೇಳೆ ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್ ನಂತರ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿವಿ ಒಳಗೆ ನಡೆದು ಬಂದಿದ್ದರು

ಶಿವರಾಜ್ ಬೆಂಗಳೂರು ವಿವಿ ಒಳಗೆ ನಡೆದು ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಬೆಂಗಳೂರು ವಿವಿ ಆವರಣದೊಳಗೆ ಹುಡುಕಾಡಿದ್ದ ಸಂದರ್ಭ ಆವರಣದ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ತೇಲುತ್ತಿರುವುದು ಪತ್ತೆಯಾಗಿದೆ. ಕೂಡಲೇ ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆಸಿದಾಗ ದೇಹಕ್ಕೆ ಕಲ್ಲು ಕಟ್ಟಿರೋದು ಬೆಳಕಿಗೆ ಬಂದಿದೆ. ಬಳಿಕ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಶಿವರಾಜ್ ಸಿಸಿಟಿಯಲ್ಲಿ ಒಬ್ಬನೇ ಬಂದಿರುವುದರಿಂದ ಇದೊಂದು ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು.

TAGGED:cctvconstablelatest newsmadiwal policenewsicspolice consatableThe discovery of the dead bodywho surrendered to suicide
Share This Article
Facebook Twitter Copy Link Print
Previous Article ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
Next Article ಅನಿಮಲ್‌ ಬಳಿಕ ಬಾಲಿವುಡ್ನಲ್ಲಿ ನಟಿ ತೃಪ್ತಿ ದಿಮ್ರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?