Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ
ಆರೋಗ್ಯಲೈಫ್‌ಸ್ಟೈಲ್

Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ

Share
1 Min Read
SHARE

newsics.com
ಅನೇಕ ಮಂದಿಗೆ ಬಿಸಿ ನೀರಿಲ್ಲದೇ ಸ್ನಾನ ಮಾಡುವುದನ್ನು ಕಲ್ಪಿಸಿಕೊಳ್ಳಲು ಕೂಡ ಸಾಧ್ಯವಾಗುವುದಿಲ್ಲ. ಆದರೆ ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಕೆಟ್ಟದ್ದು ಎಂದು ತಿಳಿದರೆ ನಿಜಕ್ಕೂ ನೀವು ಶಾಕ್ ಆಗ್ತೀರಾ ಗ್ಯಾರಂಟಿ.
ತಜ್ಞರ ಪ್ರಕಾರ ಬಿಸಿ ನೀರಿನಿಂದ ನಿಯಮಿತವಾಗಿ ಸ್ನಾನ ಮಾಡುವುದರಿಂದ ಪುರುಷ ಫಲವತ್ತತೆ ಕಡಿಮೆಯಾಗುತ್ತದೆ. ಪ್ರತಿದಿನ ಬಿಸಿನೀರಿನಲ್ಲಿ ಸ್ನಾನ ಮಾಡಿದರೆ ಪುರುಷರು ಭವಿಷ್ಯದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಅವರು ಯಾವಾಗಲೂ ತಣ್ಣೀರಿನಿಂದ ಸ್ನಾನ ಮಾಡಬೇಕು.
ಅತಿಯಾಗಿ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ಹಠಾತ್ ಹೃದಯಕ್ಕೆ ಸಂಬಂಧಿಸಿದ ಸಾವಿನ ಅಪಾಯವನ್ನು ಹೆಚ್ಚಿಸಬಹುದು ಎಂದು ಅಧ್ಯಯನಗಳು ತಿಳಿಸಿವೆ. ಇದು ಹೃದಯಾಘಾತದ ಅಪಾಯವನ್ನು ಸಹ ಹೆಚ್ಚಿಸುತ್ತದೆ. ಆದ್ದರಿಂದ ಹೃದಯ ಸಮಸ್ಯೆ ಇರುವವರು ಪ್ರತಿದಿನ ಬಿಸಿ ನೀರಿನಿಂದ ಸ್ನಾನ ಮಾಡದಂತೆ ತಜ್ಞರು ಸಲಹೆ ನೀಡುತ್ತಾರೆ.
ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಚರ್ಮದ ತೇವಾಂಶ ಕಡಿಮೆಯಾಗುತ್ತದೆ. ಪರಿಣಾಮವಾಗಿ, ಚರ್ಮವು ಒರಟಾಗುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಇದರಿಂದ ಚರ್ಮದ ಸೌಂದರ್ಯ ಕ್ರಮೇಣ ಕಡಿಮೆಯಾಗುತ್ತದೆ. ಹಾಗಾಗಿ ಅಗತ್ಯವಿಲ್ಲದಿದ್ದಲ್ಲಿ ಬಿಸಿನೀರಿನಲ್ಲಿ ಸ್ನಾನ ಮಾಡುವುದನ್ನು ನಿಲ್ಲಿಸಿ ಮತ್ತು ಉಗುರುಬೆಚ್ಚನೆಯ ನೀರಿನಲ್ಲಿ ಸ್ನಾನ ಮಾಡಲು ತಜ್ಞರು ಶಿಫಾರಸ್ಸು ಮಾಡುತ್ತಾರೆ.
ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ರಕ್ತದೊತ್ತಡದಲ್ಲಿ ಆಗಾಗ ಬದಲಾವಣೆ ಉಂಟಾಗುತ್ತದೆ. ಅಲ್ಲದೇ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ತಲೆಸುತ್ತು, ದೇಹದ ದೌರ್ಬಲ್ಯ ಇತ್ಯಾದಿಗಳು ಬರಬಹುದು. ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿ ಇಂತಹ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಧ್ಯಯನಗಳು ಸೂಚಿಸಿದೆ.

pramod muthalik ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳಿ : ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

TAGGED:Health Tips: Do you bathe in hot water every day? If sostop now.
Share This Article
Facebook Twitter Copy Link Print
Previous Article pramod muthalik ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳಿ : ಮಹಿಳೆಯರಿಗೆ ಮುತಾಲಿಕ್ ಕಿವಿಮಾತು
Next Article ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಸಿಗಲಿಲ್ಲ-  ಸಂಚಲನ ಸೃಷ್ಟಿಸಿದ ವಿವಾದ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?