Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅನಿಮಲ್‌ ಬಳಿಕ ಬಾಲಿವುಡ್ನಲ್ಲಿ ನಟಿ ತೃಪ್ತಿ ದಿಮ್ರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!
ದೇಶಮನರಂಜನೆ

ಅನಿಮಲ್‌ ಬಳಿಕ ಬಾಲಿವುಡ್ನಲ್ಲಿ ನಟಿ ತೃಪ್ತಿ ದಿಮ್ರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!

Share
1 Min Read
SHARE

ಬಾಲಿವುಡ್‌ ನಟಿ ತೃಪ್ತಿ ದಿಮ್ರಿಗೆ ರಣಬೀರ್‌ ಕಪೂರ್‌ ನಟನೆಯ ಅನಿಮಲ್‌ ಸಿನಿಮಾದಲ್ಲಿ ಜೋಯಾ (ಭಾಭಿ-2) ಪಾತ್ರವನ್ನು ಮಾಡುವ ಅವಕಾಶ ದೊರಕಿತ್ತು, ಇದು ಅವರ ಜೀವನದ ದೊಡ್ಡ ತಿರುವು ಎನ್ನಲಾಗಿದೆ. ಈಗ ಈ ನಟಿಗೆ ಸಾಲುಸಾಲು ಸಿನಿಮಾಗಳಲ್ಲಿ ನಟಿಸುವ ಅವಕಾಶ ದೊರಕುತ್ತಿದೆ. ಹಿಂದಿ ಸಿನಿಮಾ ಕ್ಷೇತ್ರದ ಈ ಸುಂದರ ನಟಿಯ ಕೈಯಲ್ಲಿ ಯಾವೆಲ್ಲ ಪ್ರಾಜೆಕ್ಟ್‌ಗಳಿವೆ ಎಂದು ತಿಳಿದುಕೊಳ್ಳೋಣ.

ವಿಕ್ಕಿ ಕೌಶಲ್ ಮತ್ತು ಆಮಿ ವಿರ್ಕ್ ಜತೆ ನಟಿಸಿರುವ ತೃಪ್ತಿ ದಿಮ್ರಿ ಅವರ ಮುಂಬರುವ ಚಿತ್ರ ‘ಬ್ಯಾಡ್ ನ್ಯೂಸ್’ ಚಿತ್ರವು ಜುಲೈ 19 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ, ಇದೇ ವರ್ಷ ಅಕ್ಟೋಬರ್ 11 ರಂದು ರಾಜ್‌ಕುಮಾರ್ ರಾವ್ ಜೊತೆಗಿನ ತೃಪ್ತಿ ದಿಮ್ರಿ ಅವರ ಚಿತ್ರ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ

ತೃಪ್ತಿ ದಿಮ್ರಿ ಅವರ ಮುಂಬರುವ ಚಿತ್ರಗಳ ಪಟ್ಟಿಯಲ್ಲಿ ಕಾರ್ತಿಕ್ ಆರ್ಯನ್ ಜೊತೆಗಿನ ಅವರ ‘ಭೂಲ್ ಭುಲೈಯಾ 3’ ಚಿತ್ರವೂ ಸೇರಿದೆ. ಈ ಚಿತ್ರದ ಟ್ರೇಲರ್‌ಗಾಗಿ ಅಭಿಮಾನಿಗಳು ಕಾಯುತ್ತಿದ್ದು, ಈ ವರ್ಷಾಂತ್ಯಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕರಣ್ ಜೋಹರ್ ನಿರ್ಮಾಣದ ‘ಧಡಕ್-2’ ಚಿತ್ರದಲ್ಲೂ ತೃಪ್ತಿ ದಿಮ್ರಿ ನಟಿಸುತ್ತಿದ್ದು. ಈ ಚಿತ್ರದಲ್ಲಿ ಸಿದ್ಧಾಂತ್ ಚತುರ್ವೇದಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೃಪ್ತಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಕೂಡ ನವೆಂಬರ್ 22 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

TAGGED:actress Thripti dhimri bollywoodAfter Animalanimal. movie actressbollywood newsdemandlatest newsnewsicsranabir kapoor
Share This Article
Facebook Twitter Copy Link Print
Previous Article ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್: ಮೃತದೇಹ ಪತ್ತೆ ಮಾಡಿದ್ದೇ ರೋಚಕ
Next Article ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?